34 ಕಿಲೋ ಗಾಂಜಾ, 3 ಲಕ್ಷ ರೂ. ನಗದು ವಶ; ಮೂವರು ಅರೆಸ್ಟ್
Team Udayavani, May 13, 2019, 11:54 AM IST
ಮುಜಫರನಗರ : ಪೊಲೀಸರು ಇಲ್ಲಿ ಮೂವರು ಮಾದಕ ದ್ರವ್ಯ ಕಳ್ಳಸಾಗಣೆಗಾರರನ್ನು ಬಂಧಿಸಿ ಅವರಲ್ಲಿದ್ದ 34 ಕಿಲೋ ಗಾಂಜಾ ಮತ್ತು ವಿದ್ಯುನ್ಮಾನ ತೂಕದ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ.
ಇದೇ ವೇಳೆ ಪೊಲೀಸರು ಮೀರಾಪುರ ಪ್ರದೇಶದಲ್ಲಿ ಮೂರು ಲಕ್ಷ ರೂ. ಕಾಳಧನವನ್ನು ವಶಪಡಿಸಿಕೊಂಡಿದ್ದಾರೆ. ಈ ಗ್ಯಾಂಗಿನ ಒಬ್ಬ ಸದಸ್ಯ ಪರಾರಿಯಾಗಿದ್ದಾನೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಸೋಮೇಂದ್ರ ನೇಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ