ಸಿದ್ದಗಂಗಾ ಶ್ರೀಗಳಿಗೆ 3 ಗಂಟೆಗಳ ಕಾಲ ಯಶಸ್ವೀ ಶಸ್ತ್ರಚಿಕಿತ್ಸೆ

Team Udayavani, Dec 8, 2018, 12:16 PM IST

1-saa.jpg

ಚೆನ್ನೈ:ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ಶನಿವಾರ ಯಶಸ್ವಿಯಾಗಿ 3 ಗಂಟೆಗಳ ಕಾಲ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. 

 ಡಾ.ರೇಲಾ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್‌ ಸೆಂಟರ್‌ ಆಸ್ಪತ್ರೆಯಲ್ಲಿ ಜನಪ್ರಿಯ ವೈದ್ಯ ಡಾ. ಮಹಮದ್‌ ರೇಲಾ ಅವರು 111 ರ ಹರೆಯದ ಶ್ರೀಗಳಿಗೆ ಯಶಸ್ವೀ ಶಸ್ತ್ರ ಚಿಕಿತ್ಸೆ ನಡೆಸಿ ಇನ್ನೊಂದು ದಾಖಲೆ ಬರೆದಿದ್ದಾರೆ.

ಶಸ್ತ್ರ ಚಿಕಿತ್ಸೆ ಬಳಿಕ ಬಿಜಿಎಸ್‌ ಆಸ್ಪತ್ರೆಯ ವೈದ್ಯ ಡಾ.ರವೀಂದ್ರ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅರಿವಳಿಕೆಯಿಂದ ಹೊರ ಬರಲು ಇನ್ನು 2 ಗಂಟೆ ತಗುಲುತ್ತದೆ ಎಂದಿದ್ದಾರೆ. 

ಇನ್ನೂ 7 ದಿನಗಳ ಕಾಲ ಶ್ರೀಗಳಿಗೆ ಸಂಪೂರ್ಣ ವಿಶ್ರಾಂತಿ ಬೇಕು ಎಂದು ವೈದ್ಯರು ತಿಳಿಸಿದ್ದಾರೆ. 

ಸ್ವಾಮೀಜಿಯವರಿಗೆ ಅಳವಡಿಸಿರುವ 11 ಸ್ಟೆಂಟ್‌ಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದ್ದ ಹಿನ್ನಲೆಯಿಂದ ಜ್ವರದಿಂದ ಬಳಲುತ್ತಿದ್ದರು ಹೀಗಾಗಿ  ಏರ್‌ ಆ್ಯಂಬುಲೆನ್ಸ್‌ ಮೂಲಕ ಚೆನ್ನೈಗೆ ಕರೆದೊಯ್ಯಲಾಗಿತ್ತು. 

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.