ಜಮ್ಮು ಕಾಶ್ಮೀರ ರಸ್ತೆ ಅಪಘಾತ: ಮೂವರ ಸಾವು, ನಾಲ್ವರಿಗೆ ಗಾಯ
Team Udayavani, Mar 27, 2018, 5:55 PM IST
ಜಮ್ಮು : ಜಮ್ಮು ಕಾಶ್ಮೀರದ ದೋಡಾ ಮತ್ತು ರಾಜೋರಿ ಜಿಲ್ಲೆಗಳಲ್ಲಿನ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಮೃತಪಟ್ಟ ಇತರ ನಾಲ್ವರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ದೋಡಾದ ಫಾಗ್ಸೂ ಎಂಬಲ್ಲಿ ವಾಹನವೊಂದು ಸ್ಕಿಡ್ ಆಗಿ ರಸ್ತೆಯಿಂದ ಜಾರಿ ಆಳದ ಕಮರಿಗೆ ಉರುಳಿ ಬಿದ್ದ ಅವಘಡದಲ್ಲಿ ಓರ್ವ ಮಹಿಳೆಯ ಸಹಿತ ಇಬ್ಬರು ಮೃತಪಟ್ಟರು; ನಾಲ್ವರು ಗಾಯಗೊಂಡರು.
ರಾಜೋರಿ ಜಿಲ್ಲೆಯ ಮಂಜಕೋಟ್ ಪಟ್ಟಿಯಲ್ಲಿ 18ರ ಹರೆಯದ ಯುವಕನೋರ್ವ ಬಸ್ಸಿನಿಂದ ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡು ಅನಂತರ ಆಸ್ಪತ್ರೆಯಲ್ಲಿ ಮೃತಪಟ್ಟ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು