ಉತ್ತರ ಪ್ರದೇಶದಲ್ಲಿ ಕಾರಿಗೆ ಟ್ರಕ್ ಢಿಕ್ಕಿ: ಮೂವರ ದಾರುಣ ಸಾವು
Team Udayavani, Nov 7, 2018, 4:12 PM IST
ಪ್ರತಾಪಗಢ, ಉತ್ತರ ಪ್ರದೇಶ : ಇಲ್ಲಿನ ಮೋಹನ್ಗಂಜ್ ಬಜಾರ್ ಪ್ರದೇಶದಲ್ಲಿ ಇಂದು ಬುಧವಾರ ಟ್ರಕ್ ಒಂದು ಕಾರಿಗೆ ಢಿಕ್ಕಿ ಹೊಡೆದ ಅವಘಡದಲ್ಲಿ ಮೂವರು ಮೃತಪಟ್ಟ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿದ್ದ ಒಟ್ಟು ನಾಲ್ವರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಮೂವರು ಕೊನೆಯಸಿರೆಳೆದರು ಎಂದು ಪೊಲೀಸರು ಹೇಳಿದ್ದಾರೆ.
ಮೃತರನ್ನು ಇನ್ನಷ್ಟೇ ಗುರುತಿಸಬೇಕಾಗಿದೆ. ಅವಘಡದ ಬಗ್ಗೆ ಕೇಸು ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?