ಬದ್ಗಾಮ್ ನಲ್ಲಿ ಭಾರೀ ಗುಂಡಿನ ಕಾಳಗ:3 ಉಗ್ರರು ಮಟಾಶ್
Team Udayavani, Nov 30, 2017, 1:38 PM IST
ಶ್ರೀನಗರ: ಬದ್ಗಾಮ್ ಜಿಲ್ಲೆಯ ಪಲ್ಟಿಪೋರಾ ಎಂಬಲ್ಲಿ ಸೇನಾ ಪಡೆಗಳು ಗುರುವಾರ ನಡೆಸಿದ ಭಾರೀ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಮನೆಯೊಂದರಲ್ಲಿ ಅಡಗಿದ್ದ ಉಗ್ರರನ್ನು ಸುತ್ತುವರಿದ ಸೇನಾ ಪಡೆಗಳು ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆಸಿ ಮೂವರನ್ನು ಹತ್ಯೆಗೈದಿದ್ದಾರೆ.
ಘಟನಾ ಸ್ಥಳದ ಸಮೀಪದಲ್ಲಿ ಸ್ಥಳೀಯ ಕೆಲ ವರು ಪ್ರತಿಭಟನೆನಡೆಸಿದ್ದು, ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ಓರ್ವ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಉದ್ವಿಗ್ನ ವಾತಾವರಣ ನಿರ್ಮಾಣವಾದಬಳಿಕ ಸುತ್ತಮುತ್ತಲ ಪ್ರದೇಶಗಳಲ್ಲಿ ಇಂಟರ್ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ