Jammu & Kashmir ; ಹೊರರಾಜ್ಯದ ಕಾರ್ಮಿಕರನ್ನು ಗುರಿಯಾಗಿಸಿ ಉಗ್ರರ ಗುಂಡಿನ ದಾಳಿ
Team Udayavani, Jul 13, 2023, 11:04 PM IST
ಶೋಪಿಯಾನ್ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನ ಗಗ್ರಾನ್ ಪ್ರದೇಶದಲ್ಲಿ ಇಬ್ಬರು ಮುಸುಕುಧಾರಿ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಕನಿಷ್ಠ ಮೂವರು ಸ್ಥಳೀಯರಲ್ಲದ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದ ತತ್ ಕ್ಷಣ ಮೂವರನ್ನೂ ಶ್ರೀನಗರದ ಎಸ್ಎಂಎಚ್ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಗುಂಡು ತಗುಲಿದವರನ್ನು ಅನ್ಮೋಲ್ ಕುಮಾರ್, ಹೆರಾಲಾಲ್ ಯಾದವ್ ಮತ್ತು ಪಿಂಟು ಕುಮಾರ್ ಠಾಕೂರ್ ಎಂದು ಗುರುತಿಸಲಾಗಿದೆ.
ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿ “ಶೋಪಿಯಾನ್ನಲ್ಲಿ ಮೂವರು ಹೊರ ರಾಜ್ಯದ ಕಾರ್ಮಿಕರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಗಾಯಗೊಂಡವರು ಅನ್ಮೋಲ್ ಕುಮಾರ್, ಪಿಂಟು ಕುಮಾರ್ ಠಾಕೂರ್ ಮತ್ತು ಹೆರಾಲಾಲ್ ಯಾದವ್, ಬಿಹಾರದ ಡಿಸ್ಟ್ಟ್ ಸುಪೌಲ್ ನಿವಾಸಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಉಗ್ರರ ವಿರುದ್ಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ