ಚಾರ್ಜ್ಗೆ ಇಟ್ಟಿದ್ದ ಇ – ರಿಕ್ಷಾ ಬ್ಯಾಟರಿ ಸ್ಪೋಟ: ಒಂದೇ ಕುಟುಂಬದ ಮೂವರು ಮೃತ್ಯು
Team Udayavani, May 13, 2023, 12:11 PM IST
ಸಾಂದರ್ಭಿಕ ಚಿತ್ರ
ಲಕ್ನೋ: ಮನೆಯಲ್ಲಿರಿಸಿದ ಇ – ಆಟೋ ರಿಕ್ಷಾದ ಬ್ಯಾಟರಿ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಲಕ್ನೋದಲ್ಲಿ ನಡೆದಿರುವುದು ವರದಿಯಾಗಿದೆ.
ಗುರುವಾರ ಮುಂಜಾನೆ 5 ಗಂಟೆಗೆ ಬಿಬಿಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಇ-ರಿಕ್ಷಾವೊಂದರ ಬ್ಯಾಟರಿಯು ಓವರ್ಚಾರ್ಜ್ನಿಂದ ಸ್ಫೋಟಗೊಂಡಿದೆ ಎಂದು ಪೂರ್ವ ಡಿಸಿಪಿ ಹಿರ್ದೇಶ್ ಕುಮಾರ್ ತಿಳಿಸಿದ್ದಾರೆ.
ಸ್ಫೋಟದ ಶಬ್ದವನ್ನು ಕೇಳಿ ಅಂಕಿತ್ ತನ್ನ ಮನೆಯೊಳಗೆ ಹೋಗಿದ್ದಾರೆ. ಈ ವೇಳೆ ಅಂಕಿತ್ ಅವರ ಪತ್ನಿ ರೇಣು ಮಗ ಕುಂಜ್, ಸೊಸೆ ರಿಯಾ ಸುಟ್ಟಗಾಯದಿಂದ ಬಿದ್ದಿರುವುದನ್ನು ನೋಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಈ ವೇಳೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ