Tragic: ಡಾಬಾಕ್ಕೆ ನುಗ್ಗಿದ ಟ್ರಕ್; ಮೂವರು ಮೃತ್ಯು
Team Udayavani, Dec 17, 2023, 9:12 AM IST
ಲಕ್ನೋ: ಕಸ ಸಾಗಿಸುವ ಟ್ರಕ್ ವೊಂದು ಡಾಬಾಕ್ಕೆ ನುಗ್ಗಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಾಣಿಕಪುರ ಕ್ರಾಸಿಂಗ್ ಬಳಿ ಶನಿವಾರ ರಾತ್ರಿ(ಡಿ.16 ರಂದು) ನಡೆದಿದೆ.
ಶನಿವಾರ ರಾತ್ರಿ ಡಾಬಾವೊಂದಕ್ಕೆ ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ. ಪರಿಣಾಮ ಅಲ್ಲಿ ಕೂತಿದ್ದ ಜನರ ಮೇಲೆಯೇ ಹರಿದಿದೆ. ಡಾಬಾದ ಗೋಡೆ ಹಾನಿಯಾಗಿದ್ದು ಅದರ ಕೆಳಗೆ ಜನ ಸಿಲುಕಿಕೊಂಡಿದ್ದಾರೆ. ಮೂವರು ಮೃತಪಟ್ಟಿದ್ದು ,ಇನ್ನು ಮೂವರು ಗಾಯಗೊಂಡಿದ್ದಾರೆ ಎಂದು ಇಟಾವಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವ್ನಿಶ್ ರೈ ಹೇಳಿದ್ದಾರೆ.
ಮದ್ಯದ ಅಮಲಿನಲ್ಲಿದ್ದ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಇಟಾವಾಹ್ ಹಿರಿಯ ಪೊಲೀಸ್ ಅಧೀಕ್ಷಕ (ಎಸ್ಎಸ್ಪಿ) ಸಂಜಯ್ ಕುಮಾರ್ ವರ್ಮಾ ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಘಟನೆಯ ಬಳಿಕ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸಪಡಬೇಕಾಯಿತು. ಗೋಡೆಯ ಅಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲು ಎರಡು ಗಂಟೆ ಬೇಕಾಯಿತು ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು