ವಿಶ್ವವನ್ನು ಒಂದು ಗೂಡಿಸಿದೆ ಯೋಗ: ಲಕ್ನೋದಲ್ಲಿ ಮೋದಿ,ಯೋಗಿ ಆಸನ
Team Udayavani, Jun 21, 2017, 8:52 AM IST
ಹೊಸದಿಲ್ಲಿ/ಲಕ್ನೋ: ಇಂದು ಜೂನ್ 21 ಬುಧವಾರ ವಿಶ್ವಾದ್ಯಂತ 3 ನೇ ಅಂತರಾಷ್ಟ್ರೀಯ ವಿಶ್ವ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಲಕ್ನೋದ ರಮಾಬಾಯಿ ಅಂಬೇಡ್ಕರ್ ಮೈದಾನದಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಿ ಯೋಗಾಸನಗಳನ್ನು ಮಾಡಿದರು.
ಸಮಾರಂಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಸಚಿವರು, ಶಾಸಕರು ಮತ್ತು 50 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು.
ಸಮಾರಂಭದಲ್ಲಿ ಜನತೆಯನ್ನುದ್ದೇಶಿ ಮಾತನಾಡಿದ ಪ್ರಧಾನಿ ಮೋದಿ ದೇಹ, ಮನಸ್ಸು ಮತ್ತು ಆತ್ಮವನ್ನು ಒಟ್ಟುಗೂಡಿಸುವ ಸಾಮರ್ಥ್ಯ ಹೊಂದಿರುವ ಯೋಗ ಭಾಷಾ ಮತ್ತು ಸಾಂಸ್ಕೃತಿಕ ಅಡೆತಡೆಗಳನ್ನು ಮೀರಿ ಇಂದು ಜಾಗತಿಕ ಸಮುದಾಯವನ್ನು ಒಂದು ಗೂಡಿಸುವಲ್ಲಿ ಮಹತ್ತರ ಪಾತ್ರವಹಿಸುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ