ದೆಹಲಿ:3 ಅಂತಸ್ತಿನ ಕಟ್ಟಡ ಕಟ್ಟಡ ಕುಸಿತ;ಮಕ್ಕಳಿಬ್ಬರು ಬಲಿ,7 ರಕ್ಷಣೆ
Team Udayavani, Sep 26, 2018, 2:03 PM IST
ಹೊಸದಿಲ್ಲಿ: ಅಶೋಕ್ ವಿಹಾರ್ ಪ್ರದೇಶದಲ್ಲಿ 3 ಅಂತಸ್ತಿನ ಕಟ್ಟಡವೊಂದು ಬುಧವಾರ ಕುಸಿದು ಬಿದ್ದಿದ್ದು ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ.
ರಕ್ಷಣಾ ಕಾರ್ಯ ನಡೆಸಲಾಗುತ್ತಿದ್ದು ಇದುವರೆಗೆ 8 ಮಂದಿಯನ್ನು ರಕ್ಷಿಸಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಆ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಇನ್ನೂ ಕೆಲವರು ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಗಳಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ