3 ನುಸುಳುಕೋರರ ಹತ್ಯೆ
Team Udayavani, Sep 25, 2018, 7:20 AM IST
ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಎಲ್‌ಒಸಿ ಬಳಿ ನುಸುಳುಕೋರರ ವಿರುದ್ಧ ರವಿವಾರ ಆರಂಭವಾದ ಕಾರ್ಯಾಚರಣೆ ಸೋಮವಾರವೂ ಮುಂದುವರಿದಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ. ಈ ಮೂಲಕ ಒಟ್ಟು ಮೃತ ಉಗ್ರರ ಸಂಖ್ಯೆ 5ಕ್ಕೇರಿಕೆಯಾಗಿದೆ. ಆದರೆ, ಕಾರ್ಯಾಚರಣೆ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹತ್ರಾಸ್ ಲೈಂಗಿಕ ಕಿರುಕುಳ ಕೇಸ್: ಮಗಳ ಎದುರಲ್ಲೇ ತಂದೆಯನ್ನು ಹತ್ಯೆಗೈದ ಆರೋಪಿ
ಲೈಂಗಿಕ ದೌರ್ಜನ್ಯ ಪ್ರಕರಣ: ಜಾಮೀನು ಪಡೆದು ಹೊರಬಂದಾತ ಸಂತ್ರಸ್ತೆಯ ತಂದೆಯನ್ನು ಹತ್ಯೆಗೈದ !
ಎರಡನೇ ಹಂತದ ಕೋವಿಡ್ ಲಸಿಕೆ : ಕರ್ನಾಟಕದಲ್ಲಿ ಮೊದಲ ದಿನ 2,643 ಮಂದಿಗೆ ಚುಚ್ಚುಮದ್ದು
ಚೀನ ಸೈಬರ್ ದಾಳಿ : ಮುಂಬಯಿ ವಿದ್ಯುತ್ ವ್ಯತ್ಯಯ ಕುತಂತ್ರ
ಕೊಳತ್ತೂರಿನಿಂದ ಸ್ಟಾಲಿನ್, ಚೆಪಾಕ್ನಿಂದ ಉದಯನಿಧಿ ಸ್ಪರ್ಧೆ?