ಛತ್ತೀಸ್ಗಢ ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್ ಲೀಕ್ : ಮೂವರ ಸಾವು
Team Udayavani, Dec 17, 2018, 12:29 PM IST
ಕೋರ್ಬಾ : ಛತ್ತೀಸ್ಗಢದ ಕೋರ್ಬಾ ಜಿಲ್ಲೆಯಲ್ಲಿನ ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ ಲಿಮಿಟೆಡ್ (ಎಸ್ಇಸಿಎಲ್) ನ ಭೂಗತ ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್ ಲೀಕ್ ಸಂಭವಿಸಿ ಮೂವರು ಕಾರ್ಮಿಕರು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.
ಕೋಲ್ ಇಂಡಿಯಾ ಕಂಪೆನಿಯ ಸಹ ಸಂಸ್ಥೆಯಾಗಿರುವ ಎಸ್ಇಸಿಎಲ್ನ ಬಾಗ್ದೇವಾ ಕೋಲ್ ಮೈನ್ಸ್ನಲ್ಲಿ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಕೇಸು ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಛತ್ತೀಸ್ಗಢದ ನಿಯೋಜಿತ ಮುಖ್ಯಮಂತ್ರಿ ಭೂಪೇಶ್ ಭಾಗೇಲ್ ಅವರು ಘಟನೆಯ ಬಗ್ಗೆ ಶೋಕ ವ್ಯಕ್ತಪಡಿಸಿದ್ದು ಮೃತಪಟ್ಟಿರುವ ಮೂವರು ಕಾರ್ಮಿಕರ ಕುಟುಂಬಕ್ಕೆ ತಲಾ 75,000 ರೂ. ಪರಿಹಾರ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್ನ ಮಂತ್ರ: ಮೋದಿ