ತೆಲಂಗಾಣ: 120 ಅಡಿ ಆಳದ ಕೊಳವೆ ಬಾವಿಗೆ ಬಿದ್ದ 3 ವರ್ಷದ ಬಾಲಕ ಶವವಾಗಿ ಪತ್ತೆ


Team Udayavani, May 28, 2020, 8:05 AM IST

kolave

ಹೈದರಾಬಾದ್: ತೆಲಂಗಾಣದ ಮೇಡಕ್ ಜಿಲ್ಲೆಯಲ್ಲಿ ಬುಧವಾರ ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕ ಶವವಾಗಿ ಪತ್ತೆಯಾಗಿದ್ದು, ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಬುಧವಾರ 120 ಅಡಿ ಆಳದ ಕೊಳೆವೆ ಬಾವಿಗೆ ಈ ಮೂರು ವರ್ಷದ ಬಾಲಕ ಬಿದ್ದಿದ್ದ. ಕೊಳವೆ ಬಾವಿ  ಸುತ್ತಲೂ ಮಣ್ಣು ಅಗೆದು, ಆಕ್ಸಿಜನ್ ಪೂರೈಕೆಯನ್ನು ಕೂಡ ಮಾಡಲಾಗಿತ್ತು. ಎನ್‌ ಡಿಆರ್‌ ಎಫ್ ತಂಡ ತಡರಾತ್ರಿಯವರೆಗೂ ಕಾರ್ಯಾಚರಣೆ ನಡೆಸಿ 17 ಅಡಿ ಆಳದಲ್ಲಿ ಸಿಲುಕಿದ್ದ ಬಾಲಕನ ಮೃತದೇಹವನ್ನು ಹೊರಕ್ಕೆ ತಂದಿದೆ.

ದುರಂತವೆಂದರೇ ಬುಧವಾರ ಬಾಲಕ ಸುಮಾರು 5 ಗಂಟೆಯ ವೇಳೆಗೆ ಮೇಡಕ್ ಜಿಲ್ಲೆಯ ಪಾಪನ್ನಪೇಟೆ ಮಂಡಲದಲ್ಲಿ  ತನ್ನ ತಂದೆ ಹಾಗೂ ಅಜ್ಜನೊಂದಿಗೆ ನಡೆದುಕೊಂಡು ಹೋಗುತ್ತಿರುವಾಗಲೇ ಈ ದುರ್ಘಟನೆ ಸಂಭವಿಸಿತ್ತು.  ಆರಂಭದಲ್ಲಿ ಬಾಲಕನ ಪೋಷಕರು  ಸೀರೆ  ಬಳಸಿ ರಕ್ಷಿಸಲು ಯತ್ನಿಸಿದರೂ ವ್ಯರ್ಥವಾಯಿತು ಎಂದು ಜಿಲ್ಲೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈತರೋರ್ವರು ಕೃಷಿ ಚಟುವಟಿಕೆಗಾಗಿ 120 ಅಡಿ  ಆಳದ 3 ಕೊಳವೆ ಬಾವಿ ಅಗೆಸಿದ್ದರು. ಆದರೆ ಯಾವುದರಲ್ಲೂ ಕೂಡ ನೀರು ಲಭ್ಯವಾಗಿರಲಿಲ್ಲ. ಆದರೇ ಅನುಮತಿಯಿಲ್ಲದೆ ಬೋರ್ ವೇಲ್ ಕೊರೆಸಲಾಗಿತ್ತು ಎಂದು ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.