Udayavni Special

ಬಾಕಿ ಹಣ ಪಾವತಿಸದಿದ್ದಕ್ಕೆ ಹೊಲಿಗೆ ಹಾಕಲಿಲ್ಲ…ಪುಟ್ಟ ಕಂದಮ್ಮನ ಜೀವ ತೆಗೆದ ಖಾಸಗಿ ವೈದ್ಯರು


Team Udayavani, Mar 6, 2021, 8:15 PM IST

doctors

ಲಕ್ನೋ : ವೈದ್ಯರನ್ನು ದೇವಸ್ವರೂಪಿ ಎಂದು ಕರೆಯಲಾಗುತ್ತೆ. ಆದರೆ, ಇಲ್ಲೊಂದು ಖಾಸಗಿ ಆಸ್ಪತ್ರೆಯ ವೈದ್ಯರು ಪುಟ್ಟ ಕಂದಮ್ಮನ ಪಾಲಿಗೆ ಯಮರಾಗಿದ್ದಾರೆ. ಬಾಕಿ ಹಣ ನೀಡಲಿಲ್ಲವೆಂದು ಶಸ್ತ್ರಚಿಕಿತ್ಸೆ ನಂತರ ಸರಿಯಾಗಿ ಹೊಲಿಗೆ ಹಾಕದೆ 3 ವರ್ಷದ ಹೆಣ್ಣು ಮಗುವಿನ ಪ್ರಾಣ ಬಲಿ ಪಡೆದಿದ್ದಾರೆ.

ಈ ಅಮಾನವೀಯ ಘಟನೆ ನಡೆದಿರುವುದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ. ಫೆ.15 ರಂದು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕೌಶಂಬಿ ಗ್ರಾಮದ ಬಾಲಕಿಯನ್ನು ಪ್ರಯಾಗ್ ರಾಜ್ ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ನಾರ್ಮಲ್ ಚೆಕಪ್ ಮಾಡಿ ಚಿಕತ್ಸೆ ನೀಡಿದ್ದ ವೈದ್ಯರು ಮನೆಗೆ ಕಳುಹಿಸಿದ್ದರು. ಆದರೆ,ನೋವು ಕಡಿಮೆಯಾಗದ ಹಿನ್ನೆಲೆ ಫೆ.24ಕ್ಕೆ ಅದೇ ಆಸ್ಪತ್ರೆಗೆ ಕರೆತಂದಿದ್ದರು. ಫೆ.24 ರಂದು ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರು 5 ಲಕ್ಷ ರೂ.ಬಿಲ್ ಮಾಡಿದ್ದರು. ಬಾಲಕಿಯ ಕುಟುಂಬ 2 ಲಕ್ಷ ರೂ.ಪಾವತಿಸಿ,ಬಾಕಿ ಹಣ ಕಟ್ಟಲು ಸಮಯಾವಕಾಶ ಕೇಳಿದ್ದರು. ಇದಕ್ಕೆ ಒಪ್ಪದ ಆಸ್ಪತ್ರೆಯವರು ಸರಿಯಾಗಿ ಹೊಲಿಗೆ ಹಾಕದೆ ಡಿಸ್ಚಾರ್ಜ್ ಮಾಡಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ :ತಂದೆ ಯಾರೆಂದು ಕೇಳಿದ ಮಗ: ಅತ್ಯಾಚಾರವಾಗಿ 27 ವರ್ಷಗಳ ಬಳಿಕ ದೂರು ದಾಖಲಿಸಿದ ಸಂತ್ರಸ್ತೆ ! 

ಬಾಲಕಿಯ ಕುಟುಂಬ ಫೆ.26 ರಂದು ಶಸ್ತ್ರಚಿಕಿತ್ಸೆ ಮಾಡಿದ ಜಾಗದಲ್ಲಿಯ ನೋವು ಕಡಿಮೆಯಾಗದ ಕಾರಣ ಬೇರೊಂದು ಆಸ್ಪತ್ರೆಯ ಮೊರೆ ಹೋಗಿತ್ತು. ಇದರಿಂದ ಯಾವುದೇ ಪ್ರಯೋಜನವಾಗಿರಲಿಲ್ಲ. ಆಪರೇಷನ್ ಮಾಡಿದ ವೈದ್ಯರ ಬಳಿ ಕರೆದೊಯ್ಯುವಂತೆ ಅವರು ಸೂಚಿಸಿದ್ದರು. ಇದರಿಂದ ಮರಳಿ ಶಸ್ತ್ರಚಿಕಿತ್ಸೆ ನಡೆಸಿದ ಆಸ್ಪತ್ರೆಗೆ ಕರೆತಂದಾಗ ವೈದ್ಯರು ಮಗುವಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದರು. ಪರಿಣಾಮ ಮಾರ್ಚ್ 4 ರಂದು ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಮಗುವಿನ ಸಾವಿಗೆ ಆಸ್ಪತ್ರೆಯ ಸಿಬ್ಬಂದಿಯೇ ಕಾರಣ ಎಂದು ಬಾಲಕಿಯ ಚಿಕ್ಕಪ್ಪ ಸೂರಜ್ ಮಿಶ್ರಾ ಆರೋಪಿಸಿದ್ದಾರೆ. ಪೋಷಕರ ದೂರಿನ ಆಧಾರದ ಮೇಲೆ ಆಸ್ಪತ್ರೆಯ ವೈದ್ಯರಲ್ಲಿ ಒಬ್ಬರಾದ ಅಂಕಿತ್ ಗುಪ್ತಾ ವಿರುದ್ಧ ಕೌಶಂಬಿ ಪೊಲೀಸರು ಶನಿವಾರ ಎಫ್‌ಐಆರ್ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

ಹಗದ್ಹಸದ್

ಈ ವಾರ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ ಸುದೀಪ್ : ಕಿಚ್ಚ ಸ್ಪಷ್ಟನೆ

ರಾಮಮಂದಿರ ನಿರ್ಮಾಣ ದೇಣಿಗೆ: 22 ಕೋಟಿ ಮೊತ್ತದ 15 ಸಾವಿರ ಚೆಕ್ ಗಳು ಬೌನ್ಸ್

ರಾಮಮಂದಿರ ನಿರ್ಮಾಣ ದೇಣಿಗೆ: 22 ಕೋಟಿ ಮೊತ್ತದ 15 ಸಾವಿರ ಚೆಕ್ ಗಳು ಬೌನ್ಸ್

ಆಂಜನೇಯನ ಜನ್ಮಸ್ಥಳ ಅಂಜನಾದ್ರಿ ಟಿಟಿಡಿ ವಿವಾದದ ಬಗ್ಗೆ ಸಂಶೋಧನೆಯಾಗಲಿ: ಸಚಿವ ಲಿಂಬಾವಳಿ

ಆಂಜನೇಯನ ಜನ್ಮಸ್ಥಳ ಅಂಜನಾದ್ರಿ ಟಿಟಿಡಿ ವಿವಾದದ ಬಗ್ಗೆ ಸಂಶೋಧನೆಯಾಗಲಿ: ಸಚಿವ ಲಿಂಬಾವಳಿ

ಗಹ್ದಹಗಗಹಗಹಗ

ಮಾಸ್ಕ್ ಹಾಕಿಕೊಂಡ ದೇವಿ : ಈ ದೇವಾಲಯಕ್ಕೆ ಬರುವ ಭಕ್ತರಿಗೆ ಸಿಗುತ್ತೆ ವಿಶೇಷ ಪ್ರಸಾದ!

ಸಿಎಂ ಬಿಎಸ್ ವೈ ಆರೋಗ್ಯದಲ್ಲಿ ಮತ್ತೆ ಏರುಪೇರು! ಆಸ್ಪತ್ರೆಗೆ ದಾಖಲು

ಸಿಎಂ ಬಿಎಸ್ ವೈ ಆರೋಗ್ಯದಲ್ಲಿ ಮತ್ತೆ ಏರುಪೇರು! ಆಸ್ಪತ್ರೆಗೆ ದಾಖಲು

ಬೆಂಗಳೂರಿನಲ್ಲಿ ಶೀಘ್ರ ಕೋವಿಡ್ ಸೋಂಕು ನಿಯಂತ್ರಣಕ್ಕೆ: ಸಚಿವ ಸೋಮಣ್ಣ

ಬೆಂಗಳೂರಿನಲ್ಲಿ ಶೀಘ್ರ ಕೋವಿಡ್ ಸೋಂಕು ನಿಯಂತ್ರಣಕ್ಕೆ: ಸಚಿವ ಸೋಮಣ್ಣ

ಅಮೆರಿಕ: ಇಂಡಿಯಾನಾಪೊಲಿಸ್ ಬಳಿ ಶೂಟೌಟ್ ಗೆ ಎಂಟು ಮಂದಿ ಸಾವು, ಕೆಲವರು ಗಂಭೀರ

ಅಮೆರಿಕ: ಇಂಡಿಯಾನಾಪೊಲಿಸ್ ಬಳಿ ಶೂಟೌಟ್ ಗೆ ಎಂಟು ಮಂದಿ ಸಾವು, ಕೆಲವರು ಗಂಭೀರ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಮಮಂದಿರ ನಿರ್ಮಾಣ ದೇಣಿಗೆ: 22 ಕೋಟಿ ಮೊತ್ತದ 15 ಸಾವಿರ ಚೆಕ್ ಗಳು ಬೌನ್ಸ್

ರಾಮಮಂದಿರ ನಿರ್ಮಾಣ ದೇಣಿಗೆ: 22 ಕೋಟಿ ಮೊತ್ತದ 15 ಸಾವಿರ ಚೆಕ್ ಗಳು ಬೌನ್ಸ್

ಗಹ್ದಹಗಗಹಗಹಗ

ಮಾಸ್ಕ್ ಹಾಕಿಕೊಂಡ ದೇವಿ : ಈ ದೇವಾಲಯಕ್ಕೆ ಬರುವ ಭಕ್ತರಿಗೆ ಸಿಗುತ್ತೆ ವಿಶೇಷ ಪ್ರಸಾದ!

ಕೋವಿಡ್ 19 ಸೋಂಕಿನಿಂದ ಸಿಬಿಐ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ನಿಧನ

ಕೋವಿಡ್ 19 ಸೋಂಕಿನಿಂದ ಸಿಬಿಐ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ನಿಧನ

ದೆಹಲಿಯಲ್ಲಿ 10 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿ: ಕೇಜ್ರಿವಾಲ್ ಗೆ ಸಿಎಐಟಿ

ದೆಹಲಿಯಲ್ಲಿ 10 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿ: ಕೇಜ್ರಿವಾಲ್ ಗೆ ಸಿಎಐಟಿ

ಮುಂಬೈಯಲ್ಲಿ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ತಯಾರಿಕೆಗೆ ಕೇಂದ್ರದ ಗ್ರೀನ್ ಸಿಗ್ನಲ್

ಮುಂಬೈಯಲ್ಲಿ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ತಯಾರಿಕೆಗೆ ಕೇಂದ್ರದ ಗ್ರೀನ್ ಸಿಗ್ನಲ್

MUST WATCH

udayavani youtube

ಕೊರೊನಾ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ತುರ್ತು ಸಭೆ

udayavani youtube

ಮಂಗಳೂರು : ಐಟಿ ಕಛೇರಿಯಲ್ಲಿ ಆಕಸ್ಮಿಕವಾಗಿ ಬೆಂಕಿ

udayavani youtube

Covid 2ನೇ ಅಲೆನಾವು ಬೀದಿಗೆ ಬೀಳಬೇಕಾ?

udayavani youtube

ಚಾರುಕೊಟ್ಟಿಗೆ: ಸಂಪೂರ್ಣ ಬತ್ತಿ ಹೋದ ಕುರುವಾಡಿ ಮದಗ

udayavani youtube

ಭಾರತದಲ್ಲಿ 10 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಮತ್ತಷ್ಟು ಹೆಚ್ಚಳ

ಹೊಸ ಸೇರ್ಪಡೆ

ಹಗದ್ಹಸದ್

ಈ ವಾರ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹಾಜರಾಗುತ್ತಿಲ್ಲ ಸುದೀಪ್ : ಕಿಚ್ಚ ಸ್ಪಷ್ಟನೆ

The contribution of the faculty in the bright future of the students is immense

ವಿದ್ಯಾರ್ಥಿಗಳ ಉಜ್ವಲ ಭವಿಷ್ಯದಲ್ಲಿ ಅಧ್ಯಾಪಕರ ಕೊಡುಗೆ ಅಪಾರ: ಎಸ್‌. ಪಿ. ಶೆಣೈ

ರಾಮಮಂದಿರ ನಿರ್ಮಾಣ ದೇಣಿಗೆ: 22 ಕೋಟಿ ಮೊತ್ತದ 15 ಸಾವಿರ ಚೆಕ್ ಗಳು ಬೌನ್ಸ್

ರಾಮಮಂದಿರ ನಿರ್ಮಾಣ ದೇಣಿಗೆ: 22 ಕೋಟಿ ಮೊತ್ತದ 15 ಸಾವಿರ ಚೆಕ್ ಗಳು ಬೌನ್ಸ್

programme held at mumbai

“ಸಮಾಜದ ಜನರ ಅಭ್ಯುದಯ ಅಸೋಸಿಯೇಶನ್‌ನ ಧ್ಯೇಯ’

ಆಂಜನೇಯನ ಜನ್ಮಸ್ಥಳ ಅಂಜನಾದ್ರಿ ಟಿಟಿಡಿ ವಿವಾದದ ಬಗ್ಗೆ ಸಂಶೋಧನೆಯಾಗಲಿ: ಸಚಿವ ಲಿಂಬಾವಳಿ

ಆಂಜನೇಯನ ಜನ್ಮಸ್ಥಳ ಅಂಜನಾದ್ರಿ ಟಿಟಿಡಿ ವಿವಾದದ ಬಗ್ಗೆ ಸಂಶೋಧನೆಯಾಗಲಿ: ಸಚಿವ ಲಿಂಬಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.