ಆರೆಸ್ಸೆಸ್‌ ಶಾಲೆಯಲ್ಲಿ ಮುಸ್ಲಿಂ ಮಕ್ಕಳ ಸಂಖ್ಯೆ ಶೇ.30 ಹೆಚ್ಚಳ

Team Udayavani, Feb 21, 2020, 10:38 PM IST

Untitled-1

ಸಾಂದರ್ಭಿಕ ಚಿತ್ರ

ಅಲಹಾಬಾದ್‌: ಆರೆಸ್ಸೆಸ್‌ನ ಶೈಕ್ಷಣಿಕ ಘಟಕವಾದ ವಿದ್ಯಾಭಾರತಿ ಉತ್ತರಪ್ರದೇಶದಲ್ಲಿ ನಡೆಸುತ್ತಿರುವ ಶಾಲೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ.

ಕಳೆದ ಮೂರು ವರ್ಷಗಳಲ್ಲಿ ಇವರ ಪ್ರಮಾಣ ಶೇ.30ರಷ್ಟು ಹೆಚ್ಚಳವಾಗಿದೆ. ಸುಮಾರು 12 ಸಾವಿರ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಈ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಜತೆಗೆ, ಆ ಮಕ್ಕಳು ಶ್ಲೋಕ ಹಾಗೂ ಭೋಜನ ಮಂತ್ರಗಳನ್ನೂ ಪಠಿಸುತ್ತಾರೆ. ಕಲಿಕೆ ಹಾಗೂ ಕ್ರೀಡೆಯಲ್ಲೂ ಮುಂದಿದ್ದಾರೆ ಎಂದು ವಿದ್ಯಾಭಾರತಿ ಹೆಚ್ಚುವರಿ ಕಾರ್ಯದರ್ಶಿ ಚಿಂತಾಮಣಿ ಸಿಂಗ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.