ಸೇನೆ ಹೆಸರಿನಲ್ಲಿ 3,367 ಗನ್‌ ಅಕ್ರಮ ಪರವಾನಿಗೆ

Team Udayavani, Jul 18, 2018, 11:53 AM IST

gun.jpg

ಜೈಪುರ: ಸೇನೆ ಸಿಬಂದಿ ಹೆಸರಿನಲ್ಲಿ ಅಕ್ರಮವಾಗಿ 3,000ಕ್ಕೂ ಹೆಚ್ಚು ಗನ್‌ ಪರವಾನಿಗೆಗಳನ್ನು ಪಡೆದಿರುವ ಪ್ರಕರಣವನ್ನು ರಾಜಸ್ಥಾನದ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್‌) ಪತ್ತೆ ಹಚ್ಚಿದ್ದು, ಈ ಕುರಿತು ಪರಿಶೀಲನೆ ನಡೆಸುವಂತೆ ಸೇನೆಗೆ ತಿಳಿಸಲಾಗಿದೆ. ಕಳೆದ ನವೆಂಬರ್‌ನಲ್ಲಿ ಎಟಿಎಸ್‌ “ಜುಬೈದಾ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ, ಅನುಮಾನಾಸ್ಪದವಾಗಿ ಗನ್‌ ಲೈಸೆನ್ಸ್‌ ಪಡೆದಿದ್ದ 52 ಮಂದಿಯನ್ನು ಬಂಧಿಸಿತ್ತು. ಈ ಪೈಕಿ 3,367 ಪರವಾನಿಗೆಗಳು ಸೇನೆಯ ಸಿಬಂದಿ ಹೆಸರಲ್ಲಿರುವುದು ಕಂಡುಬಂದಿದೆ.

ಕಳೆದ ಒಂದು ದಶಕದಿಂದ ಯಾವುದೇ ದಾಖಲೆಗಳು ಇಲ್ಲದೇ ವಿವಿಧ ಜಿಲ್ಲೆಗಳ ಡೆಪ್ಯುಟಿ ಕಮಿಷನರ್‌ಗಳಿಂದ ಪರವಾನಿಗೆ ಪಡೆಯಲಾಗಿದೆ ಎಂದೂ ತಿಳಿದುಬಂದಿದೆ.

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.