ಜೈಪುರ : ಮದುವೆ ಊಟ ಮಾಡಿದ ವಧು ಸಹಿತ 35 ಮಂದಿಗೆ ಹೊಟ್ಟೆ ನೋವು, ವಾಂತಿ ಭೇದಿ
Team Udayavani, Apr 2, 2019, 3:56 PM IST
ಜೈಪುರ : ಇಲ್ಲಿನ ಮದುವೆ ಸಮಾರಂಭವೊಂದರಲ್ಲಿ ವಧು ಸೇರಿ ಊಟ ಮಾಡಿದವರಲ್ಲಿ 35 ಮಂದಿ ಅಸ್ವಸ್ಥರಾದ ಘಟನೆ ನಡೆದಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಜೈಪುರದಲ್ಲಿ ಮದುವೆ ಸಮಾರಂಭ ಮುಗಿಸಿ ಸೋಮವಾರ ರಾತ್ರಿ ದೌಸಾ ಗೆ ಮರಳಿದ ಅನೇಕ ಅತಿಥಿಗಳು ಹೊಟ್ಟೆ ನೋವು, ವಾಂತಿ, ಭೇದಿಯಿಂದ ಬಳಲತೊಡಗಿದರು.
ಒಡನೆಯೇ ಅವರನ್ನು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಅವರಲ್ಲಿ ಇನ್ನೂ ಆರು ಮಂದಿ ಆಸ್ಪತ್ರೆಯಲ್ಲಿ ಉಳಿದಿದ್ದಾರೆ ಎಂದು ದೌಸಾ ಮುಖ್ಯ ವೈದ್ಯ ಮತ್ತು ಆರೋಗ್ಯಾಧಿಕಾರಿ ಡಾ. ಒ ಪಿ ಬೈರ್ವಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?