36 ಉದ್ಯಮಿಗಳು ಪರಾರಿ!

Team Udayavani, Apr 16, 2019, 6:00 AM IST

Udayavani Kannada Newspaper

ನವದೆಹಲಿ: ದೇಶಕ್ಕೆ ಮೋಸ ಮಾಡಿ ವಿದೇಶಗಳಲ್ಲಿ ಅವಿತಿರುವ ಉದ್ಯಮಿಗಳ್ಯಾರು ಎಂಬ ಪ್ರಶ್ನೆಗೆ ಯಾರಾದರೂ ಮಲ್ಯ ಮತ್ತು ನೀರವ್‌ ಮೋದಿ ಎಂದು ಸಲೀಸಾಗಿ ಉತ್ತರಿಸಬಹುದೇನೋ! ಆದರೆ, ಜಾರಿ ನಿರ್ದೇಶನಾಲಯ (ಇ.ಡಿ.) ಹೊಸದಾಗಿ ನೀಡಿರುವ ಮಾಹಿತಿಯ ಪ್ರಕಾರ, ಈವರೆಗೆ 36 ಉದ್ಯಮಿಗಳು ಹೀಗೆ ವಂಚಿಸಿ ದೇಶಬಿಟ್ಟು ಪರಾರಿಯಾಗಿದ್ದಾರೆ. ಅಗಸ್ಟಾ ಕಾಪ್ಟರ್‌ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಯಾಗಿರುವ ಸುಶೇನ್‌ ಮೋಹನ್‌ ಗುಪ್ತಾ ಎಂಬಾತನ ಜಾಮೀನು ಅರ್ಜಿ ವಿಚಾರಣೆ ವೇಳೆ, ಇ.ಡಿ. ವಕೀಲರು ನ್ಯಾಯಾಲಯಕ್ಕೆ ಈ ಮಾಹಿತಿ ನೀಡಿದರು. ದೇಶ ತೊರೆದು ಓಡಿ ಹೋದವರಲ್ಲಿ ಮಲ್ಯ, ಲಲಿತ್‌ ಮೋದಿ, ನೀರವ್‌ ಮೋದಿ, ಮೆಹುಲ್‌ ಚೋಕ್ಸಿ, ಸ್ಟೆರ್ಲಿಂಗ್‌ ಬಯೋಟೆಕ್‌ ಕಂಪನಿಯ ಪ್ರವರ್ತಕರಾದ ಸಂದೇಸರ ಸಹೋದರರು ಸೇರಿ ಒಟ್ಟು 36 ಉದ್ಯಮಿಗಳಿದ್ದಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.