ಅಮೃತಸರ ರೈಲು ಅವಘಡ: 39 ಮಂದಿಯ ಗುರುತು ಪತ್ತೆ

Team Udayavani, Oct 20, 2018, 11:52 AM IST

amritsar-train-accident-700.jpg

ಅಮೃತಸರ : ಅಮೃತಸರ ರೈಲು ಅವಘಡದಲ್ಲಿ ಮೃತಪಟ್ಟ 61 ಮಂದಿಯ ಪೈಕಿ 39 ಮಂದಿಯ ಗುರುತನ್ನು ಈ ವರೆಗೆ ಪತ್ತೆ ಹಚ್ಚಲಾಗಿದೆ ಎಂದು ಅಧಿಕಾರಿಗಳು ಇಂದು ಶನಿವಾರ ತಿಳಿಸಿದ್ದಾರೆ. 

ಅವಘಡದಲ್ಲಿ ಗಾಯಗೊಂಡವರನ್ನು ಒಟ್ಟು ಏಳು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಧಿಕಾರಿಗಳ ಪ್ರಕಾರ ಈ ತನಕ 29 ಶವಗಳ ಮರಣೋತ್ತರ ಪರೀಕ್ಷೆಯನ್ನು ಕೈಗೊಳ್ಳಲಾಗಿದೆ. 

ನಿನ್ನೆ ಶುಕ್ರವಾರ ಸಂಜೆ ರಾವಣ ದಹನವನ್ನು ರೈಲು ಹಳಿಯ ಮೇಲೆ ನಿಂತು ವೀಕ್ಷಿಸುತ್ತಿದ್ದವರ ರೈಲು ಹರಿದು 61 ಮಂದಿ ದಾರಣವಾಗಿ ಮೃತಪಟ್ಟು ಇತರ 72 ಮಂದಿ ಗಾಯಗೊಂಡಿದ್ದರು. ಗಾಯಾಳುಗಳ ಪೈಕಿ 9 ಮಂದಿ ಸ್ಥಿತಿ ಚಿಂತಾಜನಕವಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅಮೃತಸರ ಸಮೀಪದ ಜೋದಾ ಫಾಟಕ್‌ ಎಂಬಲ್ಲಿ ಈ ದುರ್ಘ‌ಟನೆ ಸಂಭವಿಸಿತ್ತು. ರೈಲು ಜಾಲಂಧರ್‌ನಿಂದ ಬರುತ್ತಿತ್ತು. 

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.