ಚಾರ್ಧಾಮ್ ಯಾತ್ರೆ: 39 ಮಂದಿ ಯಾತ್ರಿಗಳ ಸಾವು
Team Udayavani, May 16, 2022, 8:23 PM IST
ಡೆಹರಾಡೂನ್: ಮೇ 3ರಿಂದ ಚಾರ್ಧಾಮ್ ಯಾತ್ರೆ ಶುರುವಾಗಿದ್ದು, ಈವರೆಗೆ 39 ಯಾತ್ರಿಗಳು ಮೃತಪಟ್ಟಿದ್ದಾರೆಂದು ಉತ್ತರಾಖಂಡ ಸರ್ಕಾರ ತಿಳಿಸಿದೆ.
ಈ ಸಾವುಗಳಿಗೆ ಮುಖ್ಯ ಕಾರಣ ಹೃದಯಾಘಾತ, ಅತಿಯಾದ ರಕ್ತದೊತ್ತಡ, ಪರ್ವತಪ್ರದೇಶದಲ್ಲಿ ಉಂಟಾಗುವ ಅಸ್ವಸ್ಥತೆ ಎಂದೂ ಮಾಹಿತಿ ನೀಡಿದೆ.
ಚಾರ್ಧಾಮ್ ಯಾತ್ರೆ ಗಂಗೋತ್ರಿ, ಯಮುನೋತ್ರಿ, ಕೇದಾರನಾಥ, ಬದರೀನಾಥದಲ್ಲಿ ನಡೆಯುತ್ತದೆ.
ಇದನ್ನೂ ಓದಿ:ಹಿಜಾಬ್ ವಿವಾದ ಹಿಂದೆ ಕಾಂಗ್ರೆಸ್: ಸಿಎಂ ಬಸವರಾಜ ಬೊಮ್ಮಾಯಿ
ಈ ಯಾತ್ರೆ ಆರಂಭವಾಗುವ ಮುನ್ನವೇ ಪ್ರತಿಯೊಬ್ಬರ ಆರೋಗ್ಯವನ್ನೂ ಪರೀಕ್ಷಿಸಲಾಗುತ್ತದೆ. ಯಾರಿಗೆ ಆರೋಗ್ಯ ಸರಿಯಿರುವುದಿಲ್ಲವೋ ಅವರಿಗೆ ಹೋಗದಿರುವುದು ಉತ್ತಮ ಅಥವಾ ಸುಧಾರಿಸಿಕೊಂಡ ಮೇಲೆ ಹೊರಡಿ ಎಂಬ ಎಚ್ಚರಿಕೆ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ಹೊಸ ಸೇರ್ಪಡೆ
ಪುತ್ತೂರು : ಜಾತಿ ನಿಂದನೆ, ಹಲ್ಲೆ ಪ್ರಕರಣ ರದ್ದುಪಡಿಸಿದ ಹೈಕೋರ್ಟ್
ರೈಲ್ನಲ್ಲಿ ಕಾಸರಗೋಡಿನ ಮಹಿಳೆಯ ಬ್ಯಾಗ್ ಕಸಿದು ಪರಾರಿ; ದೂರು
ರಾಜ್ಯದಲ್ಲಿ 67 ಕೋಟಿ ರೂ. ಮೌಲ್ಯದ ಮಾದಕವಸ್ತು ನಾಶ
ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್ ಪದಾರ್ಪಣೆ
ವಿಂಬಲ್ಡನ್ ಗ್ರ್ಯಾನ್ಸ್ಲಾಂ ಟೆನಿಸ್ ಟೂರ್ನಿ: ವೀನಸ್ ದಾಖಲೆ ಮುರಿಯುವತ್ತ ಸ್ವಿಯಾಟೆಕ್