Udayavni Special

ದೇಶದಲ್ಲಿಂದು 4.03 ಲಕ್ಷ  ಕೋವಿಡ್ ಪ್ರಕರಣ ಪತ್ತೆ : 4,092 ಜನರ ಸಾವು


Team Udayavani, May 9, 2021, 12:02 PM IST

hfttuuyt

 ನವದೆಹಲಿ : ಭಾರತದಲ್ಲಿ ಕೋವಿಡ್-19 ಅಟ್ಟಹಾಸ ಮುಂದುವರೆದಿದ್ದು, ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದಾಖಲೆಯ 4,03,738 ಹೊಸ ಪ್ರಕರಣಗಳು ಪತ್ತೆಯಾಗಿವೆ. ಹಾಗೂ ಇದೇ ಅವಧಿಯಲ್ಲಿ 4,092 ಮಂದಿ ಮಹಾಮಾರಿ ಸೋಂಕಿಗೆ ಪ್ರಾಣ ಕಳೆದುಕೊಂಡಿದ್ದಾರೆ.

ಇಂದು ( ಭಾನುವಾರ) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, ಒಂದೇ ದಿನ 4,03,738 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,22,96,414ಕ್ಕೆ ಏರಿಕೆಯಾಗಿದೆ. ಇನ್ನು ಒಂದೇ ದಿನ ದೇಶದಲ್ಲಿ 4,092 ಮಂದಿ ಸಾವು ಸಂಭವಿಸಿದ್ದು, ಸಾವಿನ ಸಂಖ್ಯೆ 2,42,362ಕ್ಕೆ ತಲುಪಿದೆ.

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 37,36,648ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 3,86,444 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,83,17,404ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ ದಿನ 18,65,428 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  30,22,75,471 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

ಪಕ್ಷದ ಒಟ್ಟಾರೆ ವ್ಯವಸ್ಥೆ ಸರಿಪಡಿಸಲು ಅರುಣ್ ಸಿಂಗ್ ಬರುತ್ತಿದ್ದಾರೆ: ಸಚಿವ ಕೋಟ

ಪಕ್ಷದ ಒಟ್ಟಾರೆ ವ್ಯವಸ್ಥೆ ಸರಿಪಡಿಸಲು ಅರುಣ್ ಸಿಂಗ್ ಬರುತ್ತಿದ್ದಾರೆ: ಸಚಿವ ಕೋಟ

ಬನ್ನೂರು : ಬೈಕ್ – ಓಮ್ನಿ ಢಿಕ್ಕಿ; ಬೈಕ್ ಸವಾರ ಗಂಭೀರ

ಬನ್ನೂರು : ಬೈಕ್ – ಓಮ್ನಿ ಢಿಕ್ಕಿ; ಬೈಕ್ ಸವಾರ ಗಂಭೀರ

ಕೋವಿಡ್ ಗೆ ಬಲಿಯಾದ ಬಿಎಲ್ಡಿಇ ಸಂಸ್ಥೆಯ ಸಿಬ್ಬಂದಿ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ವಿತರಣೆ

ಕೋವಿಡ್ ಗೆ ಬಲಿಯಾದ ಬಿಎಲ್ಡಿಇ ಸಂಸ್ಥೆಯ ಸಿಬ್ಬಂದಿ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ವಿತರಣೆ

ಯಾವುದೇ ಅನುಮಾನವಿಲ್ಲ, ಹೊರಗಿನಿಂದ ಬಂದವರಿಂದಲೇ ಸರ್ಕಾರ ಬಂದಿದೆ: ಅಶ್ವಥ್ ನಾರಾಯಣ

ಯಾವುದೇ ಅನುಮಾನವಿಲ್ಲ, ಹೊರಗಿನಿಂದ ಬಂದವರಿಂದಲೇ ಸರ್ಕಾರ ಬಂದಿದೆ: ಅಶ್ವಥ್ ನಾರಾಯಣ

698545

‘ಅಮೆರಿಕಾ ಅಮೆರಿಕಾ’ ಚಿತ್ರಕ್ಕೆ 25 ವಸಂತಗಳ ಸಂಭ್ರಮ

ಶನಿವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಜಿಲ್ಲಾಧಿಕಾರಿ ‌ಆದೇಶ

ಶನಿವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಜಿಲ್ಲಾಧಿಕಾರಿ ‌ಆದೇಶ

ಮುಂದಿನ ವರ್ಷ ಫೆಬ್ರವರಿಯಲ್ಲಿ ಗೋವಾ ವಿಧಾನಸಭಾ ಚುನಾವಣೆ: ಪ್ರಮೋದ್ ಸಾವಂತ್

ಮುಂದಿನ ವರ್ಷ ಫೆಬ್ರವರಿಯಲ್ಲಿ ಗೋವಾ ವಿಧಾನಸಭಾ ಚುನಾವಣೆ: ಪ್ರಮೋದ್ ಸಾವಂತ್







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂದಿನ ವರ್ಷ ಫೆಬ್ರವರಿಯಲ್ಲಿ ಗೋವಾ ವಿಧಾನಸಭಾ ಚುನಾವಣೆ: ಪ್ರಮೋದ್ ಸಾವಂತ್

ಮುಂದಿನ ವರ್ಷ ಫೆಬ್ರವರಿಯಲ್ಲಿ ಗೋವಾ ವಿಧಾನಸಭಾ ಚುನಾವಣೆ: ಪ್ರಮೋದ್ ಸಾವಂತ್

ಎನ್ ಕೌಂಟರ್ ನಲ್ಲಿ ಉಗ್ರನೋರ್ವನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಎನ್ ಕೌಂಟರ್ ನಲ್ಲಿ ಉಗ್ರನೋರ್ವನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಕೋವಿಶೀಲ್ಡ್ ಎರಡು ಡೋಸ್ ನಡುವಿನ ಅಂತರ ವೈಜ್ಞಾನಿಕ ಪುರಾವೆ ಆಧಾರದಲ್ಲಿ ವಿಸ್ತರಣೆ: ಕೇಂದ್ರ

ಕೋವಿಶೀಲ್ಡ್ ಎರಡು ಡೋಸ್ ನಡುವಿನ ಅಂತರ ವೈಜ್ಞಾನಿಕ ಪುರಾವೆ ಆಧಾರದಲ್ಲಿ ವಿಸ್ತರಣೆ: ಕೇಂದ್ರ

ಪಾಲಕರ ಜೊತೆಯಲ್ಲ, ಪತ್ನಿ-ಮಗುವಿನೊಂದಿಗೆ ಇರುತ್ತೇನೆಂದ ಅಪ್ರಾಪ್ತ ಬಾಲಕ:ಕೋರ್ಟ್ ಹೇಳಿದ್ದೇನು?

ಪಾಲಕರ ಜೊತೆಯಲ್ಲ, ಪತ್ನಿ-ಮಗುವಿನೊಂದಿಗೆ ಇರುತ್ತೇನೆಂದ ಅಪ್ರಾಪ್ತ ಬಾಲಕ:ಕೋರ್ಟ್ ಹೇಳಿದ್ದೇನು?

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 62,224 ಕೋವಿಡ್ ಪ್ರಕರಣ ಪತ್ತೆ, 2,542 ಸಾವು

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 62,224 ಕೋವಿಡ್ ಪ್ರಕರಣ ಪತ್ತೆ, 2,542 ಸಾವು

MUST WATCH

udayavani youtube

ಕಷಾಯ ಸೇವಿಸುವ ಸರಿಯಾದ ವಿಧಾನ ನಿಮಗೆ ಗೊತ್ತಿತ್ತಾ?

udayavani youtube

ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ

udayavani youtube

ಆ ಒಂದು ವಿಶೇಷ ಕಾರಣಕ್ಕಾಗಿ ಸಂಚಾರಿ ವಿಜಯ್ ಉಡುಪಿಗೆ ಬಂದಿದ್ರು !

udayavani youtube

ಐಸಿಸಿ ಟೆಸ್ಟ್ ಫೈನಲ್ ಗೆ ಕಾದಿದೆ ಪೇಸ್ ಆ್ಯಂಡ್ ಬೌನ್ಸಿ ಪಿಚ್

udayavani youtube

ವಿಶಿಷ್ಟವಾಗಿ DRAGON FRUIT ಬೆಳೆದ ಕಾರ್ಕಳದ ರೈತನಿಗೆ ಭೇಷ್ ಎಂದ ಮಂಗಳೂರು ಕಮೀಷನರ್

ಹೊಸ ಸೇರ್ಪಡೆ

173311 ter 2

ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಉಮಾಶ್ರೀ

15 bgk-3

ಜಿಲ್ಲಾಡಳಿತದ ಪಕ್ಕ ಬಸವ ಮೂರ್ತಿ ಸ್ಥಾಪನೆ

ಪಕ್ಷದ ಒಟ್ಟಾರೆ ವ್ಯವಸ್ಥೆ ಸರಿಪಡಿಸಲು ಅರುಣ್ ಸಿಂಗ್ ಬರುತ್ತಿದ್ದಾರೆ: ಸಚಿವ ಕೋಟ

ಪಕ್ಷದ ಒಟ್ಟಾರೆ ವ್ಯವಸ್ಥೆ ಸರಿಪಡಿಸಲು ಅರುಣ್ ಸಿಂಗ್ ಬರುತ್ತಿದ್ದಾರೆ: ಸಚಿವ ಕೋಟ

c್ಗಹಗ್ದ್ಗಹಜ

ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ಮಟ್ಟದಲ್ಲೂ ಚರ್ಚೆ ಆಗಿಲ್ಲ : ಜಗದೀಶ್ ಶೆಟ್ಟರ್

ಬನ್ನೂರು : ಬೈಕ್ – ಓಮ್ನಿ ಢಿಕ್ಕಿ; ಬೈಕ್ ಸವಾರ ಗಂಭೀರ

ಬನ್ನೂರು : ಬೈಕ್ – ಓಮ್ನಿ ಢಿಕ್ಕಿ; ಬೈಕ್ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.