ಸುಕ್ಮಾದಲ್ಲಿ ಭೀಕರ ಗುಂಡಿನ ಚಕಮಕಿ ; 4-6 ನಕ್ಸಲರ ಹತ್ಯೆ/ಗಂಭೀರ ಗಾಯ
Team Udayavani, Jul 29, 2023, 8:44 PM IST
ಸುಕ್ಮಾ(ಛತ್ತೀಸ್ಗಢ): ಜಿಲ್ಲೆಯಲ್ಲಿ ಶನಿವಾರ ಭದ್ರತಾ ಸಿಬ್ಬಂದಿ ಮತ್ತು ನಕ್ಸಲೀಯರ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿ ಯಾವುದೇ ಶವಗಳು ಪತ್ತೆಯಾಗದಿದ್ದರೂ ಕನಿಷ್ಠ ನಾಲ್ಕರಿಂದ ಆರು ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ ಅಥವಾ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರಿ ಗುಂಡಿನ ಚಕಮಕಿ ಬಳಿಕ ಉಳಿದ ನಕ್ಸಲೀಯರು ಗಾಯಗೊಂಡ ಅಥವಾ ಹತ್ಯೆಗೀಡಾದವರನ್ನು ಅರಣ್ಯಕ್ಕೆ ಎಳೆದುಕೊಂಡು ಹೋಗುವಲ್ಲಿ ಯಶಸ್ವಿಯಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿಂತಗುಫಾ ಮತ್ತು ಕಿಸ್ತಾರಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾವೋವಾದಿಗಳ ಭದ್ರಕೋಟೆಯಲ್ಲಿರುವ ಛೋಟೆಕೆಡ್ವಾಲ್ ಗ್ರಾಮದ ಅರಣ್ಯದಲ್ಲಿ ಶನಿವಾರ ಬೆಳಗ್ಗೆ ಭದ್ರತಾ ಸಿಬಂದಿ ನಕ್ಸಲೀಯ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಎನ್ಕೌಂಟರ್ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್