4 ಆರೋಪಿಗಳ ಬಿಡುಗಡೆ
Team Udayavani, Dec 20, 2018, 6:15 AM IST
ಲಕ್ನೋ: ಬುಲಂದ್ ಶಹರ್ ಗಲಭೆಗೆ ಸಂಬಂಧಿಸಿದಂತೆ ಅನುಮಾನದ ಮೇಲೆ ಬಂಧಿಸಲಾಗಿದ್ದ ಸಫುìದ್ದೀನ್, ಸಿಜಿದ್ ಅಲಿ, ಬನ್ನೆ ಖಾನ್ ಹಾಗೂ ಆಸಿಫ್ ಅವರನ್ನು ಸದ್ಯದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಉತ್ತರ ಪ್ರದೇಶ ಪೊಲೀಸ್ ಇಲಾಖೆ ತಿಳಿಸಿದೆ. ಇವರ ವಿರುದ್ಧದ ಆಪಾದನೆಗಳನ್ನು ಸಾಬೀತುಪಡಿಸುವಂಥ ಸಾಕ್ಷಿಗಳು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವುಗಳನ್ನು ಹತ್ಯೆಗೈದ ಆರೋಪದ ಮೇರೆಗೆ ನದೀಮ್, ರಯೀಸ್ ಹಾಗೂ ಕಾಲಾ ಎಂಬುವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು