ಛತ್ತೀಸ್ಗಡದಲ್ಲಿ ನಕ್ಸಲರ ಅಟ್ಟಹಾಸ ; ನಾಲ್ವರು ಬಿಎಸ್ಎಫ್ ಯೋಧರು ಹುತಾತ್ಮ
Team Udayavani, Apr 4, 2019, 3:48 PM IST
ರಾಯ್ಪುರ್: ಛತ್ತೀಸ್ಗಡದಲ್ಲಿ ಚುನಾವಣೆ ವೇಳೆ ನಕ್ಸಲರು ಅಟ್ಟಹಾಸ ಮೆರೆದಿದ್ದು, ನಾಲ್ವರು ಬಿಎಸ್ಎಫ್ ಯೋಧರು ಹುತಾತ್ಮರಾಗಿದ್ದಾರೆ.
ಗುರುವಾರ ಮಧ್ಯಾಹ್ನ ಕಾಂಕೇರ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ನಾಲ್ವರು ಯೋಧರು ಗಾಯಗೊಂಡು ಹುತಾತ್ಮರಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ದಾಳಿ ನಡೆದ ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿ ಕಾರ್ಯಾಚರಣೆ ಮುಂದುವರಿಸಲಾಗಿರುವ ಬಗ್ಗೆ ವರದಿಯಾಗಿದೆ.
ಮಾವೋವಾದಿಗಳು ಛತ್ತೀಸ್ಗಡದಲ್ಲಿ ಚುನಾವಣಾ ಬಹಿಷ್ಕಾರಕ್ಕೆ ಕರೆ ನೀಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ