ಪಾಕ್ ಗುಂಡಿನ ದಾಳಿ:ಸಾಂಬಾ ಸೆಕ್ಟರ್ನಲ್ಲಿ 4 BSF ಯೋಧರು ಹುತಾತ್ಮ
Team Udayavani, Jun 13, 2018, 11:02 AM IST
ಶ್ರೀನಗರ: ಪಾಕಿಸ್ಥಾನಿ ಪಡೆಗಳು ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿಯನ್ನು ಮುಂದುವರಿಸಿದ್ದು, ಸಾಂಬಾ ಸೆಕ್ಟರ್ನಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್ಎಫ್ನ ಸಹಾಯಕ ಕಮಾಂಡರ್ ಸೇರಿದಂತೆ ನಾಲ್ವರು ಯೋಧರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮಂಗಳವಾರ ರಾತ್ರಿ 10.30 ರ ವೇಳೆ ನಡೆದ ಭಾರೀ ದಾಳಿಯಲ್ಲಿ ಐವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪಾಕ್ ದಾಳಿಗೆ ತಕ್ಕ ಪ್ರತ್ಯುತ್ತರವನ್ನು ಬಿಎಸ್ಎಫ್ ಪಡೆಗಳು ನೀಡಿರುವುದಾಗಿ ಸೇನಾ ಮೂಲಗಳು ತಿಳಿಸಿವೆ.
ಅಂತರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಜಾರಿಗೆ ತರಲು ಉಭಯ ದೇಶಗಳ ಡಿಜಿಎಂಓಗಳ ನಡುವೆ ಜೂನ್ 4 ರಂದು ಒಪ್ಪಂದವಾದ ಬಳಿಕವೂ ನರಿ ಬುದ್ದಿ ಬಿಡದ ಪಾಕ್ ದಾಳಿ ಮುಂದುವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್