Tragedy: ದೆಹಲಿಯ ವಸತಿ ಸಮುಚ್ಚಯದಲ್ಲಿ ಅಗ್ನಿ ದುರಂತ, ಮಕ್ಕಳು ಸೇರಿ ನಾಲ್ವರು ಸಜೀವ ದಹನ


Team Udayavani, Mar 14, 2024, 11:03 AM IST

Tragedy: ದೆಹಲಿಯ ವಸತಿ ಸಮುಚ್ಚಯದಲ್ಲಿ ಅಗ್ನಿ ದುರಂತ, ಮಕ್ಕಳು ಸೇರಿ ನಾಲ್ವರು ಸಜೀವ ದಹನ

ನವದೆಹಲಿ: ದೆಹಲಿಯ ಶಾಸ್ತ್ರಿ ನಗರದಲ್ಲಿ ಗುರುವಾರ ಮುಂಜಾನೆ ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಮೃತಪಟ್ಟ ಘಟನೆ ನಡೆದಿದೆ.

ಗುರುವಾರ ಮುಂಜಾನೆ ಸುಮಾರು ೫.೩೦ರ ಸುಮಾರಿಗೆ ಕಟ್ಟಡದ ಪಾರ್ಕಿಂಗ್ ಏರಿಯಾದಲ್ಲಿ ಕಾಣಿಸಿಕೊಂಡ ಬೆಂಕಿ ಕಟ್ಟಡಕ್ಕೆ ಆವರಿಸಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ ಈ ಅವಘಡದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಪತಿ- ಪತ್ನಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರನ್ನು ಮನೋಜ್ (30), ಸುಮನ್ (28) ಮತ್ತು ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ‘ಗೀತಾ ಕಾಲೋನಿ ಬಳಿಯ ಶಾಸ್ತ್ರಿನಗರದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ನಮಗೆ ಬೆಳಿಗ್ಗೆ 5:20 ರ ಸುಮಾರಿಗೆ ಕರೆ ಬಂದಿತು. ಕೂಡಲೇ ದೆಹಲಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಕೂಡಲೇ ನಮ್ಮ ತಂಡ ಅವಘಡ ಸಂಭವಿಸಿದ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಕ್ಕೆ ಮುಂದಾದೆವು, ಅಲ್ಲದೆ ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿ ಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿತ್ತು ಸಾಕಷ್ಟು ಪ್ರಯತ್ನದ ಬಳಿಕ ಬೆಂಕಿ ನಂದಿಸಲು ಸಾಧ್ಯವಾಯಿತು ಈ ವೇಳೆ ನಾಲ್ವರು ಮೃತಪಟ್ಟಿದ್ದರು ಎಂದು ಹೇಳಿದ್ದಾರೆ.

ಘಟನೆಯಲ್ಲಿ ಮೂವರು ಪುರುಷರು, ನಾಲ್ವರು ಮಹಿಳೆಯರು ಮತ್ತು ಇಬ್ಬರು ಮಕ್ಕಳನ್ನು ರಕ್ಷಿಸಿ ಹೆಡ್ಗೆವಾರ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Gadaga ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಕಣ್ಗಾವಲು ಯೋಜನೆ ಜಾರಿ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.