4 ತಿಂಗಳ ಹಸುಳೆಯ ಅತ್ಯಾಚಾರ, ಕೊಲೆ: ಆರೋಪಿಗೆ ನೇಣು ಶಿಕ್ಷೆ

Team Udayavani, May 12, 2018, 5:46 PM IST

Rape-of-Minor-600.jpg

ಇಂದೋರ್‌ : ನಾಲ್ಕು ತಿಂಗಳ ಹಸುಳೆಯನ್ನು ಅಪಹರಿಸಿ ಅತ್ಯಾಚಾರಗೈದು ಕೊಲೆ ಮಾಡಿದ್ದ 21 ವರ್ಷದ ವಿಕೃತ ಕಾಮಿ ಯುವಕನಿಗೆ ಇಲ್ಲಿನ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ನೀಡಿದೆ. 

ಪ್ರಕರಣ ದಾಖಲಾದ ಕೇವಲ 23 ದಿನಗಳ ಒಳಗೆ ವಿಚಾರಣೆ ನಡೆಸಿ ಆರೋಪಿಗೆ ಮರಣ ದಂಡನೆ ನೀಡುವ ತೀರ್ಪನ್ನು ಕೋರ್ಟ್‌ ಪ್ರಕಟಿಸಿರುವುದು ಜನರಿಂದ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ. 

ರಾಜವಾಡಾ ಪ್ರದೇಶದ ವಾಣಿಜ್ಯ ಕಟ್ಟಡವೊಂದರ ಕೆಳ ಮಹಡಿಯಲ್ಲಿ ಮಗುವಿನ ಶವ ಪತ್ತೆಯಾಗಿತ್ತ. ತಂದೆ ತಾಯಿಯ ಜತೆಗೆ ನಿದ್ರಿಸಿಕೊಂಡಿದ್ದ ಮಗುವನ್ನು ಆರೋಪಿ ಸುನೀಲ್‌ ಭೀಲ್‌ ಎಂಬಾತ ಅಪಹರಿಸಿ ಅತ್ಯಾಚಾರ ಎಸಗಿ ಕೊಲೆಗೈದಿದ್ದ ಎಂದು ಇಂದೋರ್‌ ಪೊಲೀಸ್‌ ಉಪ ಮಹಾ ನಿರ್ದೇಶಕ ಎಚ್‌ ಸಿ ಮಿಶ್ರಾ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.