ಫಾರ್ಮಾ ಕಂಪೆನಿ ಲ್ಯಾಬ್ ನಲ್ಲಿ ಬೆಂಕಿ ಅವಘಡ: ನಾಲ್ವರು ಕಾರ್ಮಿಕರು ಸಜೀವ ದಹನ
Team Udayavani, Dec 27, 2022, 9:15 AM IST
ವಿಶಾಖಪಟ್ಟಣಂ: ಪರವಾಡ ಲಾರಸ್ ಫಾರ್ಮಾ ಲ್ಯಾಬ್ಸ್ ಲಿಮಿಟೆಡ್ ಕಂಪನಿಯಲ್ಲಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಆಂಧ್ರದ ಅನಕಾಪಲ್ಲಿಯಲ್ಲಿ ಸೋಮವಾರ (ಡಿ.26)) ತಡರಾತ್ರಿ ನಡೆದಿದೆ.
ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಬ್ಬ ಕಾರ್ಮಿಕ ಗಂಭೀರ ಗಾಯಗೊಂಡಿದ್ದಾನೆ. ನಿರ್ವಹಣೆ ಕಾರ್ಯ ನಡೆಯುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ರಾಜ್ಯ ಕೈಗಾರಿಕಾ ಸಚಿವ ಅಮರನಾಥ್ ಈ ಬಗ್ಗೆ ಮಾತಾನಾಡಿ, ಘಟನೆಯಲ್ಲಿ ಗಂಭೀರ ಗಾಯಗೊಂಡ ಕಾರ್ಮಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಈ ಅವಘಡದ ಬಗ್ಗೆ ಸಿಎಂ ಜಗನ್ ಅವರಿಗೆ ಮಾಹಿತಿ ನೀಡಿದ್ದೇನೆ. ಸಿಎಂ ಮೃತ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರವವನ್ನು ಘೋಷಿಸಿದ್ದಾರೆ ಎಂದು ಸಚಿವರು ಹೇಳಿದ್ದಾರೆ.
ಅವಘಡದ ಕಾರಣವನ್ನು ತಿಳಿಯಲು ತನಿಖೆಗೆ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ