ನಾಲ್ಕು ವರ್ಷದ ಬಾಲಕನಿಂದ ಸಹಪಾಠಿಗೆ ಲೈಂಗಿಕ ಕಿರುಕುಳ!
Team Udayavani, Nov 24, 2017, 7:50 AM IST
ಹೊಸದಿಲ್ಲಿ: ಸ್ಮಾರ್ಟ್ಫೋನ್, ಡಿಜಿಟಲ್ ಜೀವನದ ಈ ಕಾಲಘಟ್ಟದಲ್ಲಿ ಮುಗ್ಧ ಮಕ್ಕಳೂ ಕ್ರಿಮಿನಲ್ಗಳಾಗುತ್ತಿ ರುವುದನ್ನು ಸಾರುತ್ತಿರುವ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆ ತಾಜಾ ಸೇರ್ಪಡೆಯೆಂಬಂತೆ, ದಿಲ್ಲಿಯ 4 ವರ್ಷದ ಬಾಲಕಿಯೊಬ್ಬಳು ಅದೇ ವಯಸ್ಸಿನ ತನ್ನ ಸಹಪಾಠಿಯಿಂದಲೇ ಲೈಂಗಿಕ ಕಿರುಕುಳಕ್ಕೊಳಗಾಗಿದ್ದಾಳೆ!
ಇಲ್ಲಿನ ಮ್ಯಾಕ್ಸ್ಫೋರ್ಟ್ ಶಾಲೆಯಲ್ಲಿ ಓದುತ್ತಿರುವ ಈ ವಿದ್ಯಾರ್ಥಿನಿಗೆ ಆಕೆಯ ಸಹಪಾಠಿ ತನ್ನಲ್ಲಿನ ಪೆನ್ಸಿಲ್ ಅನ್ನು ಚೂಪುಗೊಳಿಸಿ ಆಕೆಯ ಗುಪ್ತಾಂಗದೊಳಕ್ಕೆ ಹಾಕಿ ಗಾಯಗೊಳಿಸಿದ್ದಾನೆ. ಕಳೆದ ಶುಕ್ರವಾರ ಈ ಘಟನೆ ನಡೆದಿದೆ. ಶಾಲೆಯಿಂದ ಮನೆಗೆ ಬಂದ ಬಾಲಕಿಯು ತನ್ನ ಪರಿಸ್ಥಿತಿಯನ್ನು ವಿವರಿಸಿದಾಗ ಪೋಷಕರಿಗೆ ಆಕಾಶವೇ ಕಳಚಿ ತಲೆಮೇಲೆ ಬಿದ್ದಂತಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವಾಗಿದ್ದು ಖಾತ್ರಿಯಾಗಿದೆ. ಬಾಲಕನ ವಿರುದ್ಧ ಪೊಲೀಸರು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದಾರಾದರೂ, ಬಾಲಾಪರಾಧಿಯ ವಯಸ್ಸು ಕನಿಷ್ಠ 7 ಆಗಿರಬೇಕಿರುವುದರಿಂದ ಈ ಪ್ರಕರಣದಲ್ಲಿ ಹುಷಾರಾಗಿ ಹೆಜ್ಜೆಯಿಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು