ಟ್ರಕ್‌ ನಲ್ಲಿತ್ತು 40 ಲಕ್ಷ ರೂ. ಮೌಲ್ಯದ 400 ಕೆಜಿ ಗಾಂಜಾ: ಪೊಲೀಸರ ಕೈಗೆ ಸಿಕ್ಕಿ ಬಿದ್ದ ಚಾಲಕ


Team Udayavani, Dec 6, 2022, 9:06 AM IST

ಟ್ರಕ್‌ ನಲ್ಲಿತ್ತು 40 ಲಕ್ಷ ಮೌಲ್ಯದ 400 ಕೆಜಿ ಗಾಂಜಾ: ಪೊಲೀಸರ ಕೈಗೆ ಸಿಕ್ಕಿ ಬಿದ್ದ ಚಾಲಕ

ಅಸ್ಸಾಂ: ಟ್ರಕ್‌ ವೊಂದರಲ್ಲಿದ್ದ 40 ಲಕ್ಷ ರೂ. ಮೌಲ್ಯದ ಅಪಾರ ಪ್ರಮಾಣದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಅಸ್ಸಾಂ-ತ್ರಿಪುರಾ ಗಡಿಯಲ್ಲಿರುವ ಕರೀಮ್‌ಗಂಜ್ ಜಿಲ್ಲೆಯಲ್ಲಿ ಸೋಮವಾರ (ಡಿ.5 ರಂದು) ನಡೆದಿದೆ.

ಚುರೈಬರಿ ಚೆಕ್‌ ಪೋಸ್ಟ್‌ ನ ಬಳಿ ಪೊಲೀಸರು ದಿನ ನಿತ್ಯದಂತೆ ವಾಹನವನ್ನು ತಪಾಸಣೆ ಮಾಡುವ ವೇಳೆ ಟ್ರಕ್‌ ವೊಂದನ್ನು ತಡೆದಿದ್ದಾರೆ. ಆ ಬಳಿಕ ವಾಹನವನ್ನು ತಪಾಸಣೆ ಮಾಡುವ ವೇಳೆ ಟ್ರಕ್‌ ನಲ್ಲಿದ್ದ ರಹಸ್ಯವಾದ ಬಾಕ್ಸ್‌ ವೊಂದರಲ್ಲಿ ಅಪಾರ ಪ್ರಮಾಣದ ಗಾಂಜಾ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಭೂಕುಸಿತ ಉಂಟಾಗಿ ಮಣ್ಣಿನಡಿ ಹೂತು ಹೋದ ಬಸ್;‌ 27 ಮಂದಿ ದುರ್ಮರಣ: ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ

ಈ ಬಗ್ಗೆ ಮಾಹಿತಿ ನೀಡಿರುವ ಚುರೈಬರಿ ಪೊಲೀಸ್‌ ಅಧಿಕಾರಿ ನಿರಂಜನ್‌ ದಾಸ್‌ “ದಿನ ನಿತ್ಯದಂತೆ ವಾಹನ ತಪಾಸಣೆಯ ಸಮಯದಲ್ಲಿ, ನಾವು ಟ್ರಕ್‌ ವೊಂದನ್ನು  ತಡೆದಿದ್ದೇವೆ. ಟ್ರಕ್‌ ನಲ್ಲಿ ತಪಾಸಣೆ ಮಾಡುವ ವೇಳೆ ಅದರಲ್ಲಿ ಒಂದು ರಹಸ್ಯವಾದ ಬಾಕ್ಸ್‌ ನಲ್ಲಿ400 ಕೆಜಿ ಗಾಂಜಾ ಪತ್ತೆಯಾಗಿದೆ. ನಾವು ಟ್ರಕ್ ಚಾಲಕನನ್ನು ಬಂಧಿಸಿದ್ದೇವೆ. ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ. ವಶಪಡಿಸಿಕೊಂಡ ಗಾಂಜಾದ ಮಾರುಕಟ್ಟೆ ಮೌಲ್ಯ ಸುಮಾರು  40 ಲಕ್ಷ  ರೂ. ಎಂದು ಅಂದಾಜಿಸಲಾಗಿದೆ” ಎಂದಿದ್ದಾರೆ.

ಟ್ರಕ್‌ ಚಾಲಕ ರುಬೆಲ್ ಮಿಯಾನನ್ನು  ಬಂಧಿಸಲಾಗಿದ್ದು, ವಿಚಾರಣೆ ನಡೆಲಾಗುತ್ತಿದೆ ಎಂದು ತಿಳಿದು ಬಂದಿದೆ.

 

ಟಾಪ್ ನ್ಯೂಸ್

Kichha Sudeep met dk shivakumar

ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?

air india

ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಬೆಂಕಿ; ತುರ್ತು ಲ್ಯಾಂಡಿಂಗ್

NIA

ಮುಂಬಯಿಯಲ್ಲಿ ತಾಲಿಬಾನ್ ದಾಳಿ: ಎನ್ ಐಎಗೆ ಬೆದರಿಕೆ ಮೇಲ್

joginder sharma

ಕ್ರಿಕೆಟ್ ಗೆ ವಿದಾಯ ಘೋಷಿಸಿದ 2007ರ ವಿಶ್ವಕಪ್ ಹೀರೋ ಜೋಗಿಂದರ್ ಶರ್ಮಾ

Supreme Court

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ

1-sadsdasd

ಅದಾನಿ ಗ್ರೂಪ್ ವಿಚಾರದಲ್ಲಿ ಸಂಸತ್ ಉಭಯ ಸದನದಲ್ಲಿ ಕೋಲಾಹಲ

1-saddasd

ರಾಜ್ಯಸಭೆಯ ಕೊನೆಯ ಸಾಲಿಗೆ ಶಿಫ್ಟ್ ಆದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

air india

ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಬೆಂಕಿ; ತುರ್ತು ಲ್ಯಾಂಡಿಂಗ್

NIA

ಮುಂಬಯಿಯಲ್ಲಿ ತಾಲಿಬಾನ್ ದಾಳಿ: ಎನ್ ಐಎಗೆ ಬೆದರಿಕೆ ಮೇಲ್

Supreme Court

ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ: ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದ ಸುಪ್ರೀಂ

1-sadsdasd

ಅದಾನಿ ಗ್ರೂಪ್ ವಿಚಾರದಲ್ಲಿ ಸಂಸತ್ ಉಭಯ ಸದನದಲ್ಲಿ ಕೋಲಾಹಲ

1-saddasd

ರಾಜ್ಯಸಭೆಯ ಕೊನೆಯ ಸಾಲಿಗೆ ಶಿಫ್ಟ್ ಆದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್

MUST WATCH

udayavani youtube

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

udayavani youtube

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

udayavani youtube

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ‌ ಕೂಗು

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

udayavani youtube

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

ಹೊಸ ಸೇರ್ಪಡೆ

Kichha Sudeep met dk shivakumar

ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?

air india

ಏರ್ ಇಂಡಿಯಾ ವಿಮಾನದ ಇಂಜಿನ್ ನಲ್ಲಿ ಬೆಂಕಿ; ತುರ್ತು ಲ್ಯಾಂಡಿಂಗ್

ಬೈಂದೂರು:ಒತ್ತಿನೆಣೆ ಅಪಾಯಕಾರಿ ತಿರುವಿಗೆ ಮುಕ್ತಿ ಎಂದು?

ಬೈಂದೂರು:ಒತ್ತಿನೆಣೆ ಅಪಾಯಕಾರಿ ತಿರುವಿಗೆ ಮುಕ್ತಿ ಎಂದು?

NIA

ಮುಂಬಯಿಯಲ್ಲಿ ತಾಲಿಬಾನ್ ದಾಳಿ: ಎನ್ ಐಎಗೆ ಬೆದರಿಕೆ ಮೇಲ್

ಬೆಳ್ತಂಗಡಿ; ಜಿಲ್ಲೆಯಲ್ಲಿಯೇ ಪ್ರಥಮ ಮಲಿನ ನೀರು ಶುದ್ಧೀಕರಣ ಘಟಕ

ಬೆಳ್ತಂಗಡಿ; ಜಿಲ್ಲೆಯಲ್ಲಿಯೇ ಪ್ರಥಮ ಮಲಿನ ನೀರು ಶುದ್ಧೀಕರಣ ಘಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.