Udayavni Special

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 4,205 ಮಂದಿ ಕೋವಿಡ್ ಗೆ ಬಲಿ!


Team Udayavani, May 12, 2021, 10:35 AM IST

ffffffffffff

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,48,421 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 4,205 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. 3,55,338 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈವರೆಗೆ ದೇಶದಲ್ಲಿ ಒಟ್ಟು 2,33,40,938 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 1,93,82,642 ಸೋಂಕಿತರು ಗುಣಮುಖರಾಗಿದ್ದಾರೆ. 2,54,197 ಮಂದಿ  ಸೋಂಕಿನಿಂದ  ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 37,04,099 ಕೋವಿಡ್​ ಪ್ರಕರಣಗಳಿವೆ.

ಮೇ 11ರ ವರೆಗೆ 30,75,83,991 ಮಂದಿಗೆ ಕೋವಿಡ್ ಪರೀಕ್ಷೆ​ ಮಾಡಲಾಗಿದೆ. ನಿನ್ನೆ ಒಂದೇ ದಿನ 19,83,804 ಜನರ ಸ್ಯಾಂಪಲ್​​​ಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್ ಇನ್​ಸ್ಟಿಟ್ಯೂಟ್​ ಆಫ್ ಮೆಡಿಕಲ್ ರಿಸರ್ಚ್​ ತಿಳಿಸಿದೆ. ದೇಶಾದ್ಯಂತ ಇಲ್ಲಿಯವರೆಗೆ 17,52,35,991 ಜನರಿಗೆ ಕೋವಿಡ್‌ ಲಸಿಕೆ ವಿತರಣೆಯಾಗಿದೆ.

ಟಾಪ್ ನ್ಯೂಸ್

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

WhatsApp Image 2021-06-15 at 8.18.32 PM

ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ

Goa AICC Incharge Dinesh Gundurao Statement aganist on BJP

ಬಿಜೆಪಿಯ ಭ್ರಷ್ಟಾಚಾರಗಳ ವಿರುದ್ಧ ಧ್ವನಿಯೆತ್ತಬೇಕಿದೆ :ಎಐಸಿಸಿ ಗೋವಾ ಉಸ್ತುವಾರಿ ಗುಂಡೂರಾವ್

ಬೆಳಗಾವಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ : 95 ಮಂದಿಯಲ್ಲಿ ಸೋಂಕು ದೃಢ

ಬೆಳಗಾವಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ : 95 ಮಂದಿಯಲ್ಲಿ ಸೋಂಕು ದೃಢ

Second dose of Covid vaccine not needed for people already infected: Study

ಭಾರತದಲ್ಲಿ ಪತ್ತೆಯಾದ ಡೆಲ್ಟಾ ರೂಪಾಂತರಿ ವಿರುದ್ಧ ಫೈಜರ್ ಶೇ. 92 ರಷ್ಟು ಪರಿಣಾಮಕಾರಿ : ವರದಿ

ಅಂತಾರಾಷ್ಟ್ರೀಯ ಯೋಗ ದಿನದಂದು 1 ಲಕ್ಷ ವಿದ್ಯಾರ್ಥಿಗಳಿಂದ ಯೋಗ : ಡಿಸಿಎಂ ಅಶ್ವತ್ಥನಾರಾಯಣ

ಅಂತಾರಾಷ್ಟ್ರೀಯ ಯೋಗ ದಿನದಂದು 1 ಲಕ್ಷ ವಿದ್ಯಾರ್ಥಿಗಳಿಂದ ಯೋಗ : ಡಿಸಿಎಂ ಅಶ್ವತ್ಥನಾರಾಯಣ

9354

ಕೋವಿಡ್:ರಾಜ್ಯದಲ್ಲಿಂದು 14785 ಸೋಂಕಿತರು ಗುಣಮುಖ; 5041 ಹೊಸ ಪ್ರಕರಣ ಪತ್ತೆ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa AICC Incharge Dinesh Gundurao Statement aganist on BJP

ಬಿಜೆಪಿಯ ಭ್ರಷ್ಟಾಚಾರಗಳ ವಿರುದ್ಧ ಧ್ವನಿಯೆತ್ತಬೇಕಿದೆ :ಎಐಸಿಸಿ ಗೋವಾ ಉಸ್ತುವಾರಿ ಗುಂಡೂರಾವ್

1622658251-7176

ಅಮೆರಿಕದಲ್ಲಿ ಗ್ರಾಹಕ ವಲಯ ಕೇಂದ್ರೀತ ಎಸ್‌ಪಿಎಸಿ ಪ್ರಾರಂಭಿಸಿದ‌ ಮಣಿಪಾಲ್ ಗ್ರೂಪ್ ಅಧ್ಯಕ್ಷ

vaccination is only one weapon to Covid 19

ಜುಲೈ 30ರೊಳಗೆ ಗೋವಾದಾದ್ಯಂತ ಶೇ.100ರಷ್ಟು ಲಸಿಕೆಯ ಮೊದಲ ಡೋಸ್ ಪೂರ್ಣ : ಸಾವಂತ್

Second dose of Covid vaccine not needed for people already infected: Study

ಈಗಾಗಲೇ ಸೋಂಕಿಗೆ ಒಳಗಾದವರಿಗೆ ಕೋವಿಡ್ ಲಸಿಕೆಯ ಎರಡನೇ ಡೋಸ್ ಅಗತ್ಯವಿಲ್ಲ : ಅಧ್ಯಯನ ವರದಿ

Rs 150 per Covaxin dose to govt not sustainable: Bharat Biotech justifies higher price to pvt sector

ಕೇಂದ್ರಕ್ಕೆ ಕೋವ್ಯಾಕ್ಸಿನ್ ನನ್ನು 150 ರೂ.ನಂತೆ ನೀಡಲು ಸಾಧ್ಯವಾಗುತ್ತಿಲ್ಲ: ಭಾರತ್ ಬಯೋಟೆಕ್

MUST WATCH

udayavani youtube

ಆ ಒಂದು ವಿಶೇಷ ಕಾರಣಕ್ಕಾಗಿ ಸಂಚಾರಿ ವಿಜಯ್ ಉಡುಪಿಗೆ ಬಂದಿದ್ರು !

udayavani youtube

ಐಸಿಸಿ ಟೆಸ್ಟ್ ಫೈನಲ್ ಗೆ ಕಾದಿದೆ ಪೇಸ್ ಆ್ಯಂಡ್ ಬೌನ್ಸಿ ಪಿಚ್

udayavani youtube

ವಿಶಿಷ್ಟವಾಗಿ DRAGON FRUIT ಬೆಳೆದ ಕಾರ್ಕಳದ ರೈತನಿಗೆ ಭೇಷ್ ಎಂದ ಮಂಗಳೂರು ಕಮೀಷನರ್

udayavani youtube

ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

ಹೊಸ ಸೇರ್ಪಡೆ

xcvbnmnhgfdsertyhg

ಸಮಸ್ಯೆ ಸೌಹಾರ್ದ ಪರಿಹಾರಕ್ಕೆ  ಅಧಿಕಾರಿಗಳ ಪ್ರಯತ್ನ

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

ಕುಡಿದ ಅಮಲಿನಲ್ಲಿ ತಮ್ಮನನ್ನೇ ಕಲ್ಲಿನಿಂದ ಹೊಡೆದು ಕೊಂದ ಅಣ್ಣ

eರತಯುಯತರತಯುಯತರ

ಲಾಕ್‌ಡೌನ್‌ ಸಡಿಲಿಕೆ : ಖರೀದಿಗೆ ನೂಕುನುಗ್ಗಲು

WhatsApp Image 2021-06-15 at 8.18.32 PM

ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ

Delivery of chocolate and millet

ಮಕ್ಕಳಲ್ಲಿ  ಪೌಷ್ಟಿಕಾಂಶ ಹೆಚ್ಚಲು ಚಾಕ್ಲೆಟ್‌, ಮಿಲ್ಲೆಟ್‌ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.