ಉ.ಪ್ರ : ಬಸ್ಸು ಮಗುಚಿ 43 ಮಂದಿಗೆ ಗಾಯ, 6 ಮಂದಿ ಗಂಭೀರ
Team Udayavani, Mar 25, 2019, 4:26 PM IST
ಬಲರಾಮಪುರ : ಉತ್ತರ ಪ್ರದೇಶದ ತುಲಸೀಪುರ – ಬದನೀ ರಸ್ತೆಯ ಪಕ್ಕದಲ್ಲಿನ ಆಳದ ಕಂದಕಕ್ಕೆ ಬಸ್ಸು ಮಗುಚಿ ಬಿದ್ದ ದುರಂತದಲ್ಲಿ 43 ಮಂದಿ ಗಾಯಗೊಂಡಿದ್ದಾರೆ; ಇವರ ಪೈಕಿ ಆರು ಮಂದಿಯ ಸ್ಥಿತಿ ಗಂಭೀರವಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಬಸ್ಸು ಬಲರಾಮಪುರದಿಂದ ಬದನಿಗೆ ಹೋಗುತ್ತಿತ್ತು; ಚೈಪುರ ಗ್ರಾಮಕ್ಕೆ ಸಮೀಪ ಅಡ್ಡ ಬಂದ ಮೋಟಾರ್ ಸೈಕಲ್ ಸವಾರನನ್ನು ತಪ್ಪಿಸುವ ಯತ್ನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ರಸ್ತೆ ಬದಿಯ ಆಳದ ಕಮರಿಗೆ ಅಡಿ ಮೇಲಾಗಿ ಉರುಳಿ ಬಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸೇರಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಯನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ