ಅರುಣಾಚಲ ಪ್ರದೇಶ ಸೇರಿದಂತೆ ಈಶಾನ್ಯ ರಾಜ್ಯದಲ್ಲಿ 5.5 ತೀವ್ರತೆಯ ಭೂಕಂಪ

Team Udayavani, Jul 19, 2019, 5:10 PM IST

ಇಟಾನಗರ್:ಈಶಾನ್ಯ ರಾಜ್ಯದ ಅರುಣಾಚಲ ಪ್ರದೇಶದಲ್ಲಿ ಶುಕ್ರವಾರ ಸಂಜೆ 5.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪ್ರಾಥಮಿಕ ವರದಿ ಪ್ರಕಾರ ಯಾವುದೇ ಸಾವು, ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಭೂಕಂಪನದ ಕೇಂದ್ರ ಬಿಂದು ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ ಭಾಗದಲ್ಲಿನ 10 ಕಿಲೋ ಮೀಟರ್ ಆಳದಲ್ಲಿ ಸಂಭವಿಸಿರುವುದಾಗಿ ಭೂಗರ್ಭಶಾಸ್ತ್ರ ತಜ್ಞರು ತಿಳಿಸಿದ್ದಾರೆ ಎಂದು ವರದಿ ಹೇಳಿದೆ.

ವರದಿ ಪ್ರಕಾರ, ರಿಕ್ಟರ್ ಮಾಪಕದಲ್ಲಿ 5,5ರಷ್ಟು ತೀವ್ರತೆ ದಾಖಲಾಗಿದೆ. ಅಲ್ಲದೇ ಗುವಾಹಟಿ ಮತ್ತು ಅರುಣಾಚಲ ಪ್ರದೇಶದ ಕೆಲವು ಭಾಗದಲ್ಲಿ ಭೂಕಂಪನ ಸಂಭವಿಸಿದೆ ಎಂದು ತಿಳಿಸಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ