ಆಧಾರ್ನಿಂದ 5 ಕೋಟಿ ನಕಲಿ ಖಾತೆ ಬೆಳಕಿಗೆ
Team Udayavani, Nov 5, 2017, 7:25 AM IST
ನವದೆಹಲಿ: ಆಧಾರ್ನಿಂದ 5 ಕೋಟಿ “ಅನಾಮಧೇಯ ಖಾತೆಗಳು’ ಬೆಳಕಿಗೆ ಬಂದಿವೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಶನಿವಾರ ತಿಳಿಸಿದ್ದಾರೆ. ನಮ್ಮ ಸರ್ಕಾರವು ಆಧಾರ್ ಅನ್ನು ಕಡ್ಡಾಯಗೊಳಿಸಿದ ಬಳಿಕ 3.5 ಕೋಟಿ ನಕಲಿ ಎಲ್ಪಿಜಿ ಸಂಪರ್ಕಗಳು ಮತ್ತು 1.6 ಕೋಟಿ ನಕಲಿ ಪಡಿತರ ಚೀಟಿಗಳು ಪತ್ತೆಯಾಗಿವೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಆಧಾರ್ ಕಾರ್ಡ್ನ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸಂವಿಧಾನ ಪೀಠಕ್ಕೆ ವರ್ಗಾಯಿಸಿದ ಬೆನ್ನಲ್ಲೇ ಸಚಿವ ಗೋಯಲ್ ಈ ಟ್ವೀಟ್ ಮಾಡಿರುವುದು ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ