ಪಶ್ಚಿಮ ಬಂಗಾಲ : ಕಾರು, ಡಂಪರ್‌ ಮುಖಾಮುಖೀ ಢಿಕ್ಕಿ: ಐವರ ಸಾವು


Team Udayavani, Jun 26, 2018, 11:10 AM IST

accident2-700.jpg

ಮಾಲ್ಡಾ, ಪಶ್ಚಿಮ ಬಂಗಾಲ : ಮಾಲ್ಡಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 34ರಲ್ಲಿ ಇಂದು ನಸುಕಿನ ವೇಳೆ ಕಾರು ಮತ್ತು ಡಂಪರ್‌ ನಡುವೆ ಸಂಭವಿಸಿದ ಢಿಕ್ಕಿಯಲ್ಲಿ ಐವರು ಮೃತಪಟ್ಟರು. 

ಚಾಲಕ ಸಹಿತ ಎಲ್ಲ ಐವರು ಗಾಯಾಳುಗಳು ಗಂಭೀರ ಸ್ಥಿತಿಯಲ್ಲಿ ಮಾಲ್ಡಾ ಮೆಡಿಕಲ್‌ ಕಾಲೇಜ್‌ ಆಸ್ಪತ್ರೆಗೆ ಒಯ್ಯಲ್ಪಡುವಾಗಲೇ ಕೊನೆಯುಸಿರೆಳೆದರು ಎಂದು ಪೊಲೀಸ್‌ ಸುಪರಿಂಟೆಂಡೆಂಟ್‌ ಅರ್ನಾಬ್‌ ಘೋಷ್‌ ತಿಳಿಸಿದರು.

ಇಲ್ಲಿಂದ ಸುಮಾರು 35 ಕಿ.ಮೀ. ದೂರದ ಸ್ಥಳದಲ್ಲಿ  ನಸುಕಿನ 3.10ರ ವೇಳೆಗೆ ಈ ಭೀಕರ ಅಪಘಾತ ನಡೆಯಿತು. ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಡಂಪರ್‌ಗೆ ಕಾರು ಢಿಕ್ಕಿಯಾಯಿತು. ಡಂಪರ್‌ ಫ‌ರ್ಕಾ ಕಡೆಗೆ ಹೋಗುತ್ತಿತ್ತು.

ಕಾರಿನಲ್ಲಿದ್ದವರು ರಾಮ್‌ಪುರ್ಹತ್‌ನಲ್ಲಿ  ಮದುವೆ ಕಾರ್ಯಕ್ರಮ ಮುಗಿಸಿ ಮಾಲ್ಡಾಕ್ಕೆ ಮರಳುತ್ತಿದ್ದರು. ಅವರಲ್ಲಿ ನಾಲ್ವರು ಒಂದೇ ಕುಟುಂಬಕ್ಕೆ ಸೇರಿದವರು. 

ಅಪಘಾತದ ಬಳಿಕ ಡಂಪರ್‌ ಚಾಲಕ ಪರಾರಿಯಾಗಿದ್ದಾನೆ.  ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ಟಾಪ್ ನ್ಯೂಸ್

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯಮಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.