ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಯಾಗಿ 5 ಲೀಟರ್ ‘ಪೆಟ್ರೋಲ್’ ಪಡೆದ ಕ್ರಿಕೆಟಿಗ.!


Team Udayavani, Mar 3, 2021, 5:21 PM IST

petrol

ಮಧ್ಯಪ್ರದೇಶ : ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಬಹುಮಾನವಾಗಿ ಹಣ ಇಲ್ಲವೆ ಟ್ರೋಫಿ ನೀಡುವುದು ಸಾಮಾನ್ಯ. ಆದರೆ, ಮಧ್ಯಪ್ರದೇಶದಲ್ಲಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಯಾಗಿ ಪೆಟ್ರೋಲ್ ನೀಡಲಾಗಿದೆ.

ಫೆ.28 ರಂದು ರಾಜ್ಯ ಕಾಂಗ್ರೆಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಫೈನಲ್ ಪಂದ್ಯ ಸನ್‌ರೈಸರ್ಸ್ ಇಲೆವೆನ್ ಮತ್ತು ಶಾಗಿರ್ ತಾರಿಕ್ ಎಲೆವನ್ ತಂಡಗಳ ನಡುವೆ ನಡೆಯಿತು. ಸನ್‌ರೈಸರ್ಸ್ ಇಲೆವೆನ್ ತಂಡದ ಸಲಾವುದ್ದೀನ್ ಅಬ್ಬಾಸಿ ಆಲ್ ರೌಂಡರ್ ಪ್ರದರ್ಶನ ನೀಡಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಸ್ಥಾನ ಪಡೆದುಕೊಂಡ. ಈತನಿಗೆ ಕಾಂಗ್ರೆಸ್ ಮುಖಂಡ ಮನೋಜ್ ಶುಕ್ಲಾ 5 ಲೀಟರ್ ಪೆಟ್ರೋಲ್ ತುಂಬಿದ ಕ್ಯಾನ್ ನೀಡಿ ಗಮನ ಸೆಳೆದರು.

ಬಹುಮಾನವಾಗಿ ಪೆಟ್ರೋಲ್ ನೀಡಿದ್ದೇಕೆ ?

ಮಧ್ಯಪ್ರದೇಶದಲ್ಲಿ ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದೆ. ಇಂಧನ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಿರಂತರ ಪ್ರತಿಭಟನೆ ನಡೆಸುತ್ತ ಬಂದಿದೆ. ಇದೀಗ ಕ್ರಿಕೆಟ್ ಪಂದ್ಯಾವಳಿಯನ್ನು ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆಯ ವೇದಿಕೆಯಾಗಿ ಕಾಂಗ್ರೆಸ್ ಬಳಸಿಕೊಂಡಿದೆ. ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿಯಾಗಿ ಸಲಾವುದ್ದೀನ್ ಗೆ 5 ಲೀಟರ್ ಪೆಟ್ರೋಲ್ ನೀಡುವ ಮೂಲಕ ಬೆಲೆ ಏರಿಕೆ ಖಂಡಿಸಿದೆ.

ಬಹುಮಾನವಾಗಿ ಪೆಟ್ರೋಲ್ ಪಡೆದ ಫೋಟೊ ಎಲ್ಲೆಡೆ ವೈರಲ್ ಆಗುತ್ತಿದೆ. ಕಾಂಗ್ರೆಸ್ ವಿನೂತನ ಪ್ರತಿಭಟನೆ ಎಲ್ಲೆಡೆ ಗಮನ ಸೆಳೆಯುತ್ತಿದೆ.

ಟಾಪ್ ನ್ಯೂಸ್

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.