ಚಂಡೀಘಡದಲ್ಲಿ 5ರ ಬಾಲೆಯ ರೇಪ್ ; ಗುಪ್ತಾಂಗಕ್ಕೆ ಇರಿದು ಹತ್ಯೆ
Team Udayavani, Dec 10, 2017, 10:42 AM IST
ಚಂಡೀಘಡ : ರಾಕ್ಷಿಸಿ ಕೃತ್ಯವೊಂದರಲ್ಲಿ 5 ವರ್ಷದ ಬಾಲಕಿಯನ್ನು ಬರ್ಬರವಾಗಿ ಅತ್ಯಾಚಾರಗೈದು ಗುಪ್ತಾಂಗಕ್ಕೆ ಕೋಲನ್ನು ತುರುಕಿ ಹತ್ಯೆಗೈದ ಘಟನೆ ಹಿಸ್ಸಾರ್‌ನ ಉಕ್ಲಾನ್ ಎಂಬ ಹಳ್ಳಿಯಲ್ಲಿ ಭಾನುವಾರ ನಡೆದಿದೆ.
ಘಟನೆಗೆ ಸಂಬಂಧಿಸಿ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ವಿಶೇಷ ತನಿಖಾ ದಳವನ್ನು ರಚಿಸಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.ಬಾಲಕಿ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದುವರೆಗೆ ಯಾವುದೇ ಬಂಧನವಾದ ಬಗ್ಗೆ ವರದಿಯಾಗಿಲ್ಲ.
ಘಟನೆಯ ಕುರಿತು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾಳೆ ಕೇರಳಕ್ಕೆ ಮುಂಗಾರು ಪ್ರವೇಶ; ಐದು ದಿನ ಸಾಧಾರಣ ಮಳೆ ಸಾಧ್ಯತೆ
ಮೋದಿ ಸರ್ಕಾರಕ್ಕೆ ಇಂದಿಗೆ 8 ವರ್ಷ; 2014ರ ಮೇ 26ರಂದು ಪ್ರಧಾನಿಯಾಗಿ ಪದಗ್ರಹಣ
ಕೂಲ್ಡ್ರಿಂಕ್ಸ್ನಲ್ಲಿ ಹಲ್ಲಿ! ಅಹ್ಮದಾಬಾದ್ ಮೆಕ್ಡೊನಾಲ್ಡ್ ವಿರುದ್ಧ ಆರೋಪ
ಮಂಗಳಕ್ಕೆ ವಿಜ್ಞಾನಿಗಳ 30 ದಿನಗಳ ಟ್ರಿಪ್! ಅಮೆರಿಕ ಬಾಹ್ಯಾಕಾಶ ಸಂಸ್ಥೆಯ ವಿಶಿಷ್ಟ ಸಾಹಸ
ಈತ ಒಬ್ಬ ವಿಶಿಷ್ಟ ಕಳ್ಳ..ಕದ್ದ ಮೇಲೆ “ಐ ಲವ್ ಯೂ’ ಎಂದ!