‘ಮಹಾ’ ರಾಜಕೀಯ: 54ರಲ್ಲಿ 50 ಶಾಸಕರು ಶರದ್ ಪವಾರ್ ಜೊತೆಗಿದ್ದಾರೆ
Team Udayavani, Nov 24, 2019, 11:40 AM IST
ಮುಂಬೈ: ಮಹಾರಾಷ್ಟ್ರದ ರಾಜಕೀಯ ಪ್ರಹಸನ ಮುಂದುವರಿದಿದ್ದು, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಜೊತೆಗೆ 50 ಶಾಸಕರಿದ್ದಾರೆ ಎಂದು ಎನ್ ಸಿಪಿ ನಾಯಕ ಛಗನ್ ಭುಜ್ಬಲ್ ಹೇಳಿದ್ದಾರೆ.
ಮುಂಬೈನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಮ್ಮೊಂದಿಗೆ 49ರಿಂದ 50 ಶಾಸಕರಿದ್ದಾರೆ. ಉಳಿದ ಎರಡ್ಮೂರು ಶಾಸಕರೂ ಆದಷ್ಟು ಬೇಗ ನಮ್ಮನ್ನು ಕೂಡಿಕೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶನಿವಾರ ಮಹಾರಾಷ್ಟ್ರದಲ್ಲಿ ನಡೆದಿದ್ದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಎನ್ ಸಿಪಿ ನಾಯಕ ಅಜಿತ್ ಪವಾರ್ ತನ್ನ ಕೆಲ ಬೆಂಬಲಿಗ ಶಾಸಕರೊಂದಿಗೆ ಬಿಜೆಪಿಗೆ ಬೆಂಬಲ ನೀಡಿ ಸರಕಾರ ರಚಿಸಲು ಕಾರಣವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ