50 ವರ್ಷ ಬಾಳಿಕೆ ಬರುವ ಖಾಲಿಯೇ ಆಗದ ಬ್ಯಾಟರಿ!

ಚೀನದಿಂದ ಪರಮಾಣು ಆಧರಿತ ಬ್ಯಾಟರಿ

Team Udayavani, Jan 16, 2024, 5:55 AM IST

1-qweqqweqw

ಬೀಜಿಂಗ್‌/ನವದೆಹಲಿ: ನಿತ್ಯ ಚಾರ್ಜ್‌ ಮಾಡಿ ಮೊಬೈಲ್‌ ಬಳಸುವುದು ಸಾಮಾ ನ್ಯ   ವಾಗಿದೆ. ಕೆಲವೊಮ್ಮೆ ಬ್ಯಾಟರಿ ಡೌನ್‌ ಆಗುವುದು, ಚಾರ್ಜ್‌ ತೀರಾ ಕಡಿಮೆಯಾಗುವುದರಿಂದ ಕಿರಿಕಿರಿ ಉಂಟಾ ಗುತ್ತದೆ. ಈ ಸಮಸ್ಯೆಗೆ ಪರಿಹಾರ ನೀಡಲು ಚೀನಾದ ಕಂಪನಿಯೊಂದು ಬರೋಬ್ಬರಿ 50 ವರ್ಷ ಬಾಳಿಕೆ ಬರುವಂತಹ ಚಿಕ್ಕದಾದ ಬ್ಯಾಟರಿಯನ್ನು ತಯಾರಿಸುತ್ತಿದೆ.

ಬೀಜಿಂಗ್‌ ಮೂಲದ ಬೆಟಾವೊಲ್ಟ್ ಕಂಪನಿಯು, ಒಂದು ನ್ಯಾಣಕ್ಕಿಂತ ಚಿಕ್ಕದಾದ ಬ್ಯಾಟರಿಯನ್ನು ತಯಾರಿ ಸು ತ್ತಿದ್ದು, ಈ ಪರಮಾಣು ಬ್ಯಾಟರಿಯ ವಿಕಿರಣಗಳು ಮಾನವನ ದೇಹಕ್ಕೆ ಯಾವುದೇ ಹಾನಿ ಉಂಟು ಮಾಡುವುದಿಲ್ಲ ಹಾಗೂ ಪೇಸ್‌ಮೇಕರ್‌ಗಳಂತಹ ವೈದ್ಯಕೀಯ ಸಾಧನಗಳಲ್ಲಿ ಇದನ್ನು ಬಳಸಬಹುದು. ಪರಮಾಣು ಶಕ್ತಿಯ ಮಿನಿಯೇಟರೈಸೇಶನ್‌ ಬಳಸಿಕೊಂಡು ತಯಾರಿಸುತ್ತಿರುವ ವಿಶ್ವದ ಮೊದಲ ಬ್ಯಾಟರಿಯಾಗಿದೆ. ಮುಂದಿನ ಪೀಳಿಗೆ ಗಾಗಿ ಇದನ್ನು ಆವಿಷ್ಕರಿಸಲಾಗುತ್ತಿದೆ ಎಂದು ಕಂಪನಿ ತಿಳಿಸಿದೆ.

ನ್ಯೂಕ್ಲಿಯರ್‌ ಬ್ಯಾಟರಿಯು ಪ್ರಸ್ತುತ 3 ವೋಲ್ಟ್‌ಗಳಲ್ಲಿ 100 ಮೈಕ್ರೋವ್ಯಾಟ್‌ಶಕ್ತಿಯನ್ನು ಉತ್ಪಾದಿಸುತ್ತದೆ. 2025ರ ವೇಳೆಗೆ 1-ವ್ಯಾಟ್‌ ವಿದ್ಯುತ್‌ ಉತ್ಪಾದನೆ ಗುರಿ ಹೊಂದಲಾಗಿದೆ. ಬ್ಯಾಟರಿ 60 ಡಿ.ಸೆ. ನಿಂದ 120 ಡಿ.ಸೆ.ತಾಪ ಮಾನ ದಲ್ಲಿ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿದೆ ಎಂದು ಕಂಪನಿ ತಿಳಿಸಿದೆ.

ಟಾಪ್ ನ್ಯೂಸ್

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

1-wwewewqe

Temple; ಎಪ್ರಿಲ್‌ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.