1971 ಯುದ್ಧದ ಗೆಲುವಿಗೆ 50 ವರ್ಷ


Team Udayavani, Jan 15, 2021, 7:30 AM IST

1971 ಯುದ್ಧದ ಗೆಲುವಿಗೆ 50 ವರ್ಷ

ಹೊಸದಿಲ್ಲಿ: 1971ರ ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಪಾಕಿಸ್ಥಾನದ ವಿರುದ್ಧ ಜಯ ಗಳಿಸಿ ಈ ವರ್ಷಕ್ಕೆ 50 ವರ್ಷಗಳಾಗಲಿವೆ. ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆಯು 2021 ಅನ್ನು ಸುವರ್ಣ ವಿಜಯ ವರ್ಷವಾಗಿ ಆಚರಿಸಲಿದೆ.

ಈ ಕುರಿತು ಗುರುವಾರ ಮಾತನಾಡಿದ ಸೇನಾ ಮುಖ್ಯಸ್ಥ ಜನರಲ್‌ ಎಂ.ಎಂ. ನರವಣೆ ಅವರು, ಪಾಕಿಸ್ಥಾನದ ವಿರುದ್ಧದ ಗೆಲುವಿನ 50ನೇ ವರ್ಷಾಚರಣೆಯನ್ನು ದೇಶಾದ್ಯಂತ ಹಲವಾರು ಕಾರ್ಯಕ್ರಮಗಳ ಮೂಲಕ ಆಚರಿಸಲಾಗುವುದು ಎಂದಿದ್ದಾರೆ. “”ಕೆಲವು ನಿವೃತ್ತ ಸೇನಾಧಿಕಾರಿಗಳು, 1971ರ ಯುದ್ಧ ಗೆಲುವಿನ 50ನೇ ವರ್ಷಾಚರಣೆಗೆ ಅಷ್ಟಾಗಿ ಮಹತ್ವ ನೀಡಲಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಈ ಇಡೀ ವರ್ಷವನ್ನು ಸುವರ್ಣ ವಿಜಯ ವರ್ಷವಾಗಿ ಆಚರಿಸಲಾಗುವುದು ಎಂದು ಹೇಳಲು ನಾನು ಇಷ್ಟಪಡುತ್ತೇನೆ” ಎಂದಿದ್ದಾರೆ. ಇನ್ನು 1971ರ ಯುದ್ಧದಲ್ಲಿ ಶೌರ್ಯ ಪ್ರಶಸ್ತಿ ಪಡೆದ ಯೋಧರ ಗ್ರಾಮಗಳಿಂದ ಮಣ್ಣನ್ನು ಸಂಗ್ರಹಿಸಿ, ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಒಂದು ಚಿಕ್ಕ ಸ್ಮಾರಕವನ್ನೂ ನಿರ್ಮಿಸಲಾಗುವುದು ಎಂದು ಸೇನಾ ಮುಖ್ಯಸ್ಥರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.