5000 ಗ್ಯಾಸ್ ಘಟಕ
Team Udayavani, Dec 17, 2018, 6:20 AM IST
ಭುವನೇಶ್ವರ: 2023ರ ವೇಳೆಗೆ 5 ಸಾವಿರ ಕಂಪ್ರಸ್ಡ್ ಬಯೋಗ್ಯಾಸ್ ಘಟಕವನ್ನು ಸ್ಥಾಪಿಸಲಾಗುತ್ತದೆ ಎಂದು ಪೆಟ್ರೋಲಿಯ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಕೃಷಿ ತ್ಯಾಜ್ಯ, ಸಗಣಿ ಮತ್ತು ನಗರ ತ್ಯಾಜ್ಯದಿಂದ ಬಯೋ ಗ್ಯಾಸ್ ಅನ್ನು ಈ ಘಟಕದ ಮೂಲಕ ಹೊರತೆಗೆಯಲಾಗು ತ್ತದೆ. ವಾರ್ಷಿಕ 15 ಲಕ್ಷ ಟನ್ ಬಯೋಗ್ಯಾಸ್ ಉತ್ಪಾದಿಸುವ ಗುರಿಯನ್ನು ಹೊಂದಲಾಗಿದೆ ಎಂದಿದ್ದಾರೆ. ಈ ಯೋಜನೆ ಯಿಂದ ಉದ್ಯೋಗ ಸೃಷ್ಟಿಯಾಗಲಿದ್ದು, ಗ್ರಾಮೀಣ ಆರ್ಥಿಕತೆಗೂ ಉತ್ತೇಜನ ಸಿಗಲಿದೆ. ಕಂಪ್ರಸ್ಡ್ ಬಯೋಗ್ಯಾಸ್ ಅನ್ನು ಸಿಎನ್ಜಿ ಬದಲಿಗೆ ವಾಹನಗಳಲ್ಲಿ ಬಳಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ