ದಿಲ್ಲಿ ಹೊಸ ವರ್ಷಾಚರಣೆ: 509 ಕುಡುಕ ವಾಹನ ಚಾಲಕರಿಗೆ ದಂಡ

Team Udayavani, Jan 1, 2019, 6:17 AM IST

delhi-police-security-700.jpg

ಹೊಸದಿಲ್ಲಿ : ಹೊಸ ವರ್ಷಾಚರಣೆಯ ಸಂಭ್ರಮೋಲ್ಲಾಸದಲ್ಲಿ ಮದ್ಯ ಸೇವನೆಗೈದು ನಿನ್ನೆ ಸೋಮವಾರ ರಾತ್ರಿ  ಮೋಟಾರು ವಾಹನ ಚಲಾಯಿಸಿದ 500 ಕ್ಕೂ ಅಧಿಕ ಚಾಲಕರಿಗೆ ದಿಲ್ಲಿ ಪೊಲೀಸರು ಸಖತ್ತಾಗಿ ದಂಡ ಹೇರಿ ಸರಕಾರದ ಖಜಾನೆಯನ್ನು ತುಂಬಿದ್ದಾರೆ. 

ರಾಷ್ಟ್ರ ರಾಜಧಾನಿಯಲ್ಲಿ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ  ಎಲ್ಲಿಯೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ 15,000 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಕುಡಿದು ವಾಹನ ಚಲಾಯಿಸುವವರನ್ನು ನಿಯಂತ್ರಿಸುವುದಕ್ಕಾಗಿ ವಿಶೇಷ ಟ್ರಾಫಿಕ್‌ ವ್ಯವಸ್ಥೆಗಳನ್ನು ಮಾಡಲಾಗಿತ್ತು. 

ಕುಡಿದು ವಾಹನ ಚಲಾಯಿಸಿದ 509 ಮೋಟಾರು ವಾಹನ ಚಾಲಕರಿಗೆ ಪೊಲೀಸರು ದಂಡ ಹೇರಿದರು ಎಂದು ವರದಿಗಳು ತಿಳಿಸಿವೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.