ಮದರಸಾದಲ್ಲಿ ಲೈಂಗಿಕ ಶೋಷಣೆ !; 51 ಬಾಲಕಿಯರ ರಕ್ಷಣೆ 

Team Udayavani, Dec 30, 2017, 10:27 AM IST

255.jpg

ಲಕ್ನೋ: ತೀವ್ರ ಆತಂಕಕಾರಿ ಘಟನೆಯೊಂದರಲ್ಲಿ ಮದರಸಾವೊಂದರಲ್ಲಿ ಒತ್ತೆಯಾಳುಗಳಾಗಿ  ಲೈಂಗಿಕ ಶೋಷಣೆಗೆ ಗುರಿಯಾಗುತ್ತಿದ್ದ 51 ಬಾಲಕಿಯರನ್ನು ಪೊಲೀಸರು ಶುಕ್ರವಾರ ರಕ್ಷಿಸಿದ್ದಾರೆ. 

ಶಹದಾತ್‌ಗಂಜ್‌ನಲ್ಲಿರುವ ಮದರಸಾದಲ್ಲಿ 125ಕ್ಕೂ ಹೆಚ್ಚು ಬಾಲಕಿಯರು ವ್ಯಾಸಂಗ ಮಾಡುತ್ತಿದ್ದು ಆ ಪೈಕಿ ಶೋಷಣೆಗೊಳಗಾದ ಕೆಲ ಬಾಲಕಿಯರು ಮದರಸಾದ ಮ್ಯಾನೇಜರ್‌ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. 

ದೂರು ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ  ಮ್ಯಾನೇಜರ್‌ನನ್ನು ವಶಕ್ಕೆ ಪಡೆದಿದ್ದಾರೆ. 

ವರದಿಯಾದಂತೆ ಬಾಲಕಿಯರು ತಾವು ಅನುಭವಿಸುತ್ತಿರುವ ಯಾತನೆಯನ್ನು ಚೀಟಿಯೊಂದರಲ್ಲಿ ಬರೆದು ಕಿಟಕಿಯಿಂದ ಹೊರಗೆ ಎಸಎದಿದ್ದು ಈ ವಿಚಾರವನ್ನು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. 

ಪೊಲೀಸ್‌ ಇಲಾಖೆ,ಮಕ್ಕಳ ಹಕ್ಕುಗಳ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. 

ಬಂಧಿತ ಆರೋಪಿ ಬಾಲಕಿಯರಿಗೆ ಚಿತ್ರಹಿಂಸೆ ನೀಡುತ್ತಿದ್ದ ಎಂದು ಸಂತ್ರಸ್ತ ಬಾಲಕಿಯ ಪೋಷಕರು ಹೇಳಿಕೊಂಡಿದ್ದಾರೆ. 

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.