ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕಾಗಿ 568 ಕೆಜಿ ತೂಕದ ಲಡ್ಡು ಅನಾವರಣ!
Team Udayavani, Sep 17, 2018, 6:20 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು 68ನೇ ವಸಂತಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಾದ ಪ್ರಕಾಶ್ ಜಾವ್ಡೇಕರ್ ಹಾಗೂ ಸಚಿವ ಸಂಪುಟದ ಸಹೋದ್ಯೋಗಿ ಮುಖ್ತಾರ್ ಅಬ್ಬಾಸ್ ನಖ್ವಿ 568 ಕೆಜಿ ಭಾರೀ ತೂಕದ ಲಡ್ಡು ಸೋಮವಾರ ಅನಾವರಣಗೊಳಿಸಿದರು.
ಇಲ್ಲಿನ ಸುಲಭ್ ಅಂತಾರಾಷ್ಟ್ರೀಯ ಸಾಮಾಜಿಕ ಸೇವಾ ಸಂಸ್ಥೆ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಚಿವ ಜಾವ್ಡೇಕರ್ ಭಾಗವಹಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಸ್ವಚ್ಛ ದಿವಸವನ್ನಾಗಿ ಸಂಸ್ಥೆ ಆಚರಿಸಿದೆ ಎಂದರು.
ದೇಶದಲ್ಲಿನ 450 ಲಕ್ಷ ಹಳ್ಳಿಗಳಲ್ಲಿ ಸ್ವಚ್ಛ ಭಾರತ್ ಅಭಿಯಾನದಡಿ 9 ಕೋಟಿಗೂ ಅಧಿಕ ಶೌಚಾಲಯಗಳನ್ನು ನಿರ್ಮಿಸಲಾಗಿದ್ದು. ಇದರಿಂದ ಬಯಲು ಶೌಚ ಮುಕ್ತ ಎಂದು ಘೋಷಿಸಬಹುದಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kangana Ranaut ಬಳಿ 4.5 ಕೋಟಿ ಮೌಲ್ಯದ 50 ಪಾಲಿಸಿ: ಅಫಿದವಿತ್
ಗ್ರಾಹಕ ರಕ್ಷಣ ಕಾಯ್ದೆ ಅಡಿ ವಕೀಲರು ಬರಲ್ಲ: ಸುಪ್ರೀಂ
Patna; ಸರ್ಕಾರಿ ಗೌರವದೊಂದಿಗೆ ಸುಶೀಲ್ ಮೋದಿ ಅಂತ್ಯ ಸಂಸ್ಕಾರ
Mumbai; ಉದ್ಧವ್ ಬಣದ ಅಭ್ಯರ್ಥಿ ಅನಿಲ್ ದೇಸಾಯಿ ರ್ಯಾಲಿಯಲ್ಲಿ ಇಸ್ಲಾಮಿಕ್ ಧ್ವಜ ಹಾರಾಟ?
Varanasi; 20000 ಕೋಟಿ ರೂ. ವ್ಯಯಿಸಿದರೂ ಗಂಗಾ ನದಿ ಏಕೆ ಶುದ್ಧವಾಗಿಲ್ಲ: ಕಾಂಗ್ರೆಸ್