ರುದ್ರಪ್ರಯಾಗದಲ್ಲಿ ಮತ್ತೆ ಭೂಕಂಪ, ಹೆಚ್ಚಿದ ಆತಂಕ
Team Udayavani, Feb 8, 2017, 8:26 AM IST
ಹೊಸದಿಲ್ಲಿ: ಉತ್ತರಾಖಂಡದಲ್ಲಿ ಕಳೆದ 24 ತಾಸುಗಳಲ್ಲಿ ಎರಡು ಬಾರಿ ಭೂಕಂಪವಾಗಿದೆ. ಮಂಗಳವಾರ ಮಧ್ಯಾಹ್ನ ಲಘು ಪ್ರಮಾಣದ ಕಂಪನ ರುದ್ರಪ್ರಯಾಗದಲ್ಲಿ ಸಂಭವಿಸಿದ್ದು, ಇದರ ತೀವ್ರತೆ ರಿಕ್ಟರ್ ಮಾಪನದಲ್ಲಿ 3.6 ಎಂದು ದಾಖಲಾಗಿದೆ. ಹಿಮಾಲಯದ ವಲಯದಲ್ಲಿ ಬರುವ ಉತ್ತರಾಖಂಡದಲ್ಲಿ ಭೂಕಂಪ ಚಟುವಟಿಕೆಗಳು ಮೇಲಿಂದ ಮೇಲೆ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ದಾರಿ ಮಾಡಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು