ಇನ್ಫೋಸಿಸ್ಗೆ 5,945 ಕೋಟಿ ರೂ. ಲಾಭ
Team Udayavani, Jul 21, 2023, 7:03 AM IST
ಮುಂಬೈ: ಜೂನ್ ತ್ತೈಮಾಸಿಕದಲ್ಲಿ ಐಟಿ ದಿಗ್ಗಜ ಇನ್ಫೋಸಿಸ್ಗೆ 5,945 ಕೋಟಿ ರೂ. ನಿವ್ವಳ ಲಾಭ ಲಭಿಸಿದೆ. ಕಳೆದ ವರ್ಷದ ಜೂನ್ ತ್ತೈಮಾಸಿಕಕ್ಕೆ ಹೋಲಿಸಿದರೆ ಈ ವರ್ಷ ಲಾಭದ ಪ್ರಮಾಣ ಶೇ.11ರಷ್ಟು ಏರಿಕೆಯಾಗಿದೆ.
ಕಳೆದ ವರ್ಷ ಇದೇ ತ್ತೈಮಾಸಿಕದಲ್ಲಿ ಕಂಪನಿ 5,362 ಕೋಟಿ ರೂ. ನಿವ್ವಳ ಲಾಭ ಗಳಿಸಿತ್ತು. ಇನ್ನೊಂದೆಡೆ, ಕಂಪನಿಯ ಆದಾಯದ ಮಟ್ಟ ಕಳೆದ ವರ್ಷದ ಮೊದಲ ತ್ತೈಮಾಸಿಕಕ್ಕೆ ಹೋಲಿಸಿದರೆ ಈ ವರ್ಷದ ಏಪ್ರಿಲ್-ಮೇ-ಜೂನ್ ತ್ತೈಮಾಸಿಕದಲ್ಲಿ ಶೇ.10ರಷ್ಟು ಏರಿಕೆಯಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಕಂಪನಿಯ ಆದಾಯವು 34,470 ಕೋಟಿ ರೂ. ಇತ್ತು. ಈ ವರ್ಷದ ಮೊದಲ ತ್ತೈಮಾಸಿಕದಲ್ಲಿ ಆದಾಯವು 37,933 ಕೋಟಿ ರೂ. ಇದೆ ಎಂದು ಕಂಪನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
MUST WATCH
ಹೊಸ ಸೇರ್ಪಡೆ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ