ಮೇ 6ರಂದು 5ನೇ ಹಂತದ ಮತದಾನ: 674 ಅಭ್ಯರ್ಥಿಗಳ ಪೈಕಿ 184 ಮಂದಿ ಕರೋಡ್‌ಪತಿಗಳು


Team Udayavani, May 1, 2019, 11:53 AM IST

Voting-inking-700

ಹೊಸದಿಲ್ಲಿ : ಮುಂದಿನ ಸೋಮವಾರ ಮೇ 6ರಂದು ನಡೆಯುವ ಐದನೇ ಹಂತದ 2019ರ ಲೋಕಸಭಾ ಚುನಾವಣೆಯು 674 ಅಭ್ಯರ್ಥಿಗಳ ಭವಿಷ್ಯವನ್ನು ತೀರ್ಮಾನಿಸಲಿದೆ.

ಐದನೇ ಹಂತದಲ್ಲಿ ಕಣದಲ್ಲಿರುವ 674 ಅಭ್ಯರ್ಥಿಗಳ ಪೈಕಿ 184 ಮಂದಿ ಕರೋಡ್‌ಪತಿಗಳಿರುವುದು ವಿಶೇಷವಾಗಿದೆ. ಹಾಗೆಯೇ ಕಣದಲ್ಲಿರುವವರ ಪೈಕಿ 384 ಮಂದಿ ಪದವೀಧರ ಅಭ್ಯರ್ಥಿಗಳಾಗಿದ್ದಾರೆ.

ಹಿಂದೆ ಬಾಲಿವುಡ್‌ ನಟನಾಗಿದ್ದು ರಾಜಕಾರಣಿಯಾಗಿ ಪರಿವರ್ತಿರಾಗಿರುವ ಶತ್ರುಘ್ನ ಸಿನ್ಹಾ ಅವರ ಪುತ್ನಿ ಪೂನಂ ಸಿನ್ಹಾ ಅವರು ಅತ್ಯಂತ ಸಿರಿವಂತ ಅಭ್ಯರ್ಥಿಯಾಗಿದ್ದಾರೆ.

ಅಂದ ಹಾಗೆ ಪೂನಂ ಅವರು ಕಣದಲ್ಲಿರುವ 79 ಮಹಿಳಾ ಅಭ್ಯರ್ಥಿಗಳ ಪೈಕಿ ಓರ್ವರಾಗಿದ್ದಾರೆ. ಪೂನಂ ಸಿನ್ಹಾ ಅವರು 193 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳ ಒಡತಿಯಾಗಿದ್ದಾರೆ. ಈಕೆ ಎಸ್‌ಪಿ ಅಭ್ಯರ್ಥಿಯಾಗಿ ಲಕ್ನೋ ಕ್ಷೇತ್ರದಿಂದ ಗೃಹ ಸಚಿವ ರಾಜನಾಥ್‌ ಸಿಂಗ್‌ ಎದುರು ಸ್ಪರ್ಧಿಸುತ್ತಿದ್ದಾರೆ.

ಪೂನಂ ಬಳಿಕದ ಎರಡನೇ ಅತ್ಯಂತ ಸಿರಿವಂತ ಅಭ್ಯರ್ಥಿ ಎಂದರೆ ಪ್ರಗತಿಶೀಲ ಸಮಾಜವಾದಿ ಪಕ್ಷದ (ಲೋಹಿಯಾ) ದ ಸೀತಾಪುರ ಕ್ಷೇತ್ರದ ಅಭ್ಯರ್ಥಿ ಇವರ ಅನಂತರ ಬಿಜೆಪಿಯ ಜಯಂತ್‌ ಸಿನ್ಹಾ ಅವರು 77 ಕೋಟಿ ರೂ. ಆಸ್ತಿಪಾಸ್ತಿಯ ಒಡೆಯರಾಗಿ ಹಜಾರೀಬಾಗ್‌ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ಐದನೇ ಹಂತದ ಚುನಾವಣೆಯು ಆರು ರಾಜ್ಯಗಳಲ್ಲಿನ 50 ಲೋಕಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ. ಭದ್ರತಾ ಕಾರಣಗಳಿಗಾಗಿ ಮೂರು ಹಂತದ ಮತದಾನವನ್ನು ಕಾಣುತ್ತಿರುವ ದೇಶದ ಏಕೈಕ ಏಕ-ಕ್ಷೇತ್ರವಾಗಿರುವ ಜಮ್ಮು ಕಾಶ್ಮೀರದ ಅನಂತನಾಗ್‌ ನಲ್ಲೂ ಮತದಾನ ನಡೆಯಲಿದೆ.

ಟಾಪ್ ನ್ಯೂಸ್

1-f-fsdfsf

ಪಠ್ಯಪುಸ್ತಕ ಪರಿಷ್ಕರಣೆ; ಗೊಂದಲಗಳಿಗೆ ಸಿಎಂ ತೆರೆ ಎಳೆಯಬೇಕು: ಬರಗೂರು ರಾಮಚಂದ್ರಪ್ಪ

ಮಡಿಕೇರಿ : ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು, ಮುಗಿಲು ಮುಟ್ಟಿದ ಆಕ್ರಂದನ

ಮಡಿಕೇರಿ : ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು, ಮುಗಿಲು ಮುಟ್ಟಿದ ಆಕ್ರಂದನ

ಗುಡಿಬಂಡೆ: ಪಟ್ಟಣ ಪಂಚಾಯಿತಿ ಸದಸ್ಯನಿಂದ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ

ಗುಡಿಬಂಡೆ: ಪಟ್ಟಣ ಪಂಚಾಯಿತಿ ಸದಸ್ಯನಿಂದ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ

1-ffsdfsdf

ಕೆಪಿಎಸ್ ಸಿ ಬಾಗಿಲು ತಟ್ಟಿ ಪ್ರತಿಭಟನೆಗೆ ಮಾಜಿ ಸಚಿವ ಸುರೇಶ್ ಕುಮಾರ್ ನಿರ್ಧಾರ

ಕೊರಟಗೆರೆ : ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ : ನಾಲ್ವರ ಬಂಧನ, ಗೋವುಗಳ ರಕ್ಷಣೆ

ಕೊರಟಗೆರೆ : ಅಕ್ರಮ ಕಸಾಯಿ ಖಾನೆ ಮೇಲೆ ಪೊಲೀಸರ ದಾಳಿ : ನಾಲ್ವರ ಬಂಧನ, ಗೋವುಗಳ ರಕ್ಷಣೆ

Missing tara airline flight found in Nepal’s Mustang district

ಪತ್ತೆಯಾದ ನೇಪಾಳ ವಿಮಾನ: ಲಾಮ್ಚೆ ನದಿಯಲ್ಲಿ ಪತನಗೊಂಡ 22 ಜನರಿದ್ದ ತಾರಾ ಏರ್ ಕ್ರಾಫ್ಟ್

ಗುಂಡ್ಲುಪೇಟೆ : ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ : ಓರ್ವ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವ ಗಂಭೀರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

oyc

ತಾಜ್ ಮಹಲ್ ಅಡಿಯಲ್ಲಿ ಪ್ರಧಾನಿಯ ಡಿಗ್ರಿ ಹುಡುಕುತ್ತಿದ್ದಾರೆ: ಓವೈಸಿ ವ್ಯಂಗ್ಯ

thumb 7

ಕೇದಾರನಾಥದ ಕಸದ ರಾಶಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

1-asdsad

ವಿಜ್ಞಾನ ವಿಸ್ಮಯ: 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣ ಬೆಳವಣಿಗೆ !!

1-ffsfsd

ಪಾಕ್ ಗಡಿಯಲ್ಲಿ ಬಾಂಬ್‌, ಗ್ರೆನೇಡ್‌ಗಳಿದ್ದ ಡ್ರೋನ್ ಹೊಡೆದುರುಳಿಸಿದ ಸೇನೆ

ಮೋಜಿಗಾಗಿ ವಿದ್ವಂಸಕ ಕೃತ್ಯ: ಎಸಿ ಲೋಕಲ್‌ ರೈಲುಗಳಿಗೆ ಕಲ್ಲು ತೂರಾಟ!

ಮೋಜಿಗಾಗಿ ವಿದ್ವಂಸಕ ಕೃತ್ಯ: ಎಸಿ ಲೋಕಲ್‌ ರೈಲುಗಳಿಗೆ ಕಲ್ಲು ತೂರಾಟ!

MUST WATCH

udayavani youtube

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ | ಕೊಟ್ಟಿಗೆಹಾರ

udayavani youtube

ಮಸೀದಿಗಳಾಗಿ ಮಾರ್ಪಾಡಾದ 30 ಸಾವಿರ ದೇವಾಲಯಗಳನ್ನೂ ವಾಪಸ್ ಪಡೆಯುತ್ತೇವೆ : ಮುತಾಲಿಕ್

udayavani youtube

ಜೀರ್ಣೋದ್ದಾರ ನೆಪದಲ್ಲಿ ಪಂಪಾ ಸರೋವರದ ಮೂರ್ತಿಗಳ ಸ್ಥಳಾಂತರ : ಸಂಜೀವ ಮರಡಿ ವಿರೋಧ

udayavani youtube

ಗ್ರಾ.ಪಂ ಸದಸ್ಯನಿಗೆ ಕಪಾಳ ಮೋಕ್ಷ : ಪಿಎಸ್ ಐ ಅಮಾನತ್ತಿಗೆ ಒತ್ತಾಯಿಸಿ ಠಾಣೆಗೆ ಮುತ್ತಿಗೆ

udayavani youtube

ಅಂಬೇಡ್ಕರ್ ಅವರ ಕಿವಿಮಾತನ್ನು ನೆಹರು ಕೇಳಲಿಲ್ಲ : ಬಸನಗೌಡ ಪಾಟೀಲ್ ಯತ್ನಾಳ

ಹೊಸ ಸೇರ್ಪಡೆ

1-f-fsdfsf

ಪಠ್ಯಪುಸ್ತಕ ಪರಿಷ್ಕರಣೆ; ಗೊಂದಲಗಳಿಗೆ ಸಿಎಂ ತೆರೆ ಎಳೆಯಬೇಕು: ಬರಗೂರು ರಾಮಚಂದ್ರಪ್ಪ

27

ಮುಂಗಾರು ಹಂಗಾಮಿಗೆ ರೈತರ ತಯಾರಿ

ಬಾಲಚಂದ್ರ ಸಾಯಿಮನೆಗೆ ಪಾವನಾ ಪರಿಸರ ಪ್ರಶಸ್ತಿ

ಬಾಲಚಂದ್ರ ಸಾಯಿಮನೆಗೆ ಪಾವನಾ ಪರಿಸರ ಪ್ರಶಸ್ತಿ

ಮಡಿಕೇರಿ : ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು, ಮುಗಿಲು ಮುಟ್ಟಿದ ಆಕ್ರಂದನ

ಮಡಿಕೇರಿ : ಕೋಟೆ ಅಬ್ಬಿಯಲ್ಲಿ ಮುಳುಗಿ ಮೂವರು ಪ್ರವಾಸಿಗರ ಸಾವು, ಮುಗಿಲು ಮುಟ್ಟಿದ ಆಕ್ರಂದನ

26

ನದಿ ಪ್ರವಾಹ ಹಾನಿಯೇ ಹೆಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.