Earthquake: ನೇಪಾಳದಲ್ಲಿ 6.1 ತೀವ್ರತೆಯ ಭೂಕಂಪ, ದೆಹಲಿ-ಎನ್ಸಿಆರ್ನಲ್ಲೂ ಕಂಪನದ ಅನುಭವ
Team Udayavani, Oct 22, 2023, 9:00 AM IST
ನವದೆಹಲಿ: ಭಾನುವಾರ ಬೆಳಗ್ಗೆ ನೇಪಾಳದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ನೇಪಾಳದ ರಾಷ್ಟ್ರೀಯ ಭೂಕಂಪನ ಕೇಂದ್ರ ತಿಳಿಸಿದೆ.
ಭೂಕಂಪದ ಕೇಂದ್ರಬಿಂದು ರಾಜಧಾನಿ ಕಠ್ಮಂಡುವಿನ ಪಶ್ಚಿಮಕ್ಕೆ 55 ಕಿಲೋಮೀಟರ್ ದೂರದಲ್ಲಿರುವ ಧಾಡಿಂಗ್ನಲ್ಲಿದೆ ಎಂದು ಹೇಳಲಾಗಿದೆ.
ಅಲ್ಲದೆ ಭೂಕಂಪವು 13 ಕಿಲೋಮೀಟರ್ ಆಳದಲ್ಲಿ ಸಂಭವಿಸಿರುವುದಾಗಿ ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ಮಾಹಿತಿ ನೀಡಿದೆ.
ಕಂಪನದಿಂದ ಯಾವುದೇ ಸಾವುನೋವು ಅಥವಾ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಬಾಗ್ಮತಿ ಮತ್ತು ಗಂಡಕಿ ಪ್ರಾಂತ್ಯಗಳ ಇತರ ಜಿಲ್ಲೆಗಳಲ್ಲೂ ಕಂಪನದ ಅನುಭವವಾಗಿದೆ.
ನೇಪಾಳದಲ್ಲಿ ಭೂಕಂಪನ ಸಂಭವಿಸಿದ ವೇಳೆಯಲ್ಲೇ ದೆಹಲಿ-ಎನ್ಸಿಆರ್ ವಲಯದಲ್ಲೂ ಭೂಕಂಪನದ ಅನುಭವವಾಗಿದ್ದು ಜನ ಮನೆ ಹಾಗೂ ಕಟ್ಟಡದಿಂದ ಹೊರ ಓಡಿ ಬಂದಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Sirsi: ಬಸ್ ಮುಖಾಮುಖಿ ಡಿಕ್ಕಿ : ಹತ್ತಕ್ಕೂ ಅಧಿಕ ಜನರಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ