6, 8ನೇ ತರಗತಿ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ
Team Udayavani, Aug 4, 2020, 6:08 AM IST
ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್
ಹೊಸದಿಲ್ಲಿ: ಕೇಂದ್ರ ಪಠ್ಯ ಕ್ರಮದ 6 ಮತ್ತು 8ನೇ ತರಗತಿಗಾಗಿ ಮುಂದಿನ ಎರಡು ತಿಂಗಳ ಬದಲಿ ಶೈಕ್ಷಣಿಕ ಕ್ಯಾಲೆಂಡರನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದೆ.
ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಈ ಪಠ್ಯಕ್ರಮವನ್ನು ಬಿಡುಗಡೆ ಮಾಡಿದ್ದಾರೆ.
ಸದ್ಯದ ಪಠ್ಯಕ್ರಮದ ಮಾಧ್ಯಮಿಕ ಶಿಕ್ಷಣದಡಿ ಬರುವ 6ನೇ ಮತ್ತು 8ನೇ ತರಗತಿಗಳಿಗಾಗಿ ಮುಂದಿನ ಎರಡು ತಿಂಗಳಿಗೆ ಆಗುವಂತೆ ಬದಲಿ ಶಿಕ್ಷಣ ಕ್ರಮ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸದ್ಯಕ್ಕೆ ಕೋವಿಡ್ 19 ಬಿಕ್ಕಟ್ಟಿನಿಂದಾಗಿ ಮಕ್ಕಳಿಗೆಲ್ಲರಿಗೂ ಆನ್ಲೈನ್ ತರಗತಿ ನಡೆಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಹೊಸ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು