ಹೂಗ್ಲಿ : ಬಸ್ಸು ಕಾಲುವೆಗೆ ಉರುಳಿ 6 ಸಾವು, 20 ಮಂದಿಗೆ ಗಾಯ

Team Udayavani, Oct 16, 2018, 4:03 PM IST

ಹೂಗ್ಲಿ, ಪಶ್ಚಿಮ ಬಂಗಾಲ : ಹೂಗ್ಲಿ ಜಿಲ್ಲೆಯ ಹರಿಪಾಲ್‌ ಎಂಬಲ್ಲಿ ಪ್ರಯಾಣಿಕರ ಬಸ್ಸೊಂದು ಕಾಲುವೆಗೆ ಉರುಳಿ ಬಿದ್ದ ದುರಂತದಲ್ಲಿ  ಆರು ಮಂದಿ ಮೃತಪಟ್ಟು ಇತರ ಕನಿಷ್ಠ 20 ಮಂದಿ ಗಾಯಗೊಂಡಿರುವುದಾಗಿ ವರದಿಗಳು ತಿಳಿಸಿವೆ.

ಕೋಲ್ಕತಕ್ಕೆ ಹೋಗುತ್ತಿದ್ದ ಬಸ್ಸು ಗೋಜರಮೋರೆ ಎಂಬಲ್ಲಿಗೆ ಸಮೀಪ ದಕಾತಿಯಾ ಖಾಲ್‌ ಎಂಬಲ್ಲಿನ ಕಾಲುವೆಗೆ ಇಂದು ಮಂಗಳವಾರ ಬೆಳಗ್ಗೆ 9 ಗಂಟೆಗೆ  ಉರಿ ಬಿತ್ತು ಎಂದು ಎಸ್‌ಪಿ ಸುಕೇಶ್‌ ಜೈನ್‌ ಹೇಳಿದ್ದಾರೆ. 

ಸ್ಥಳೀಯರು ಮತ್ತು ಪೊಲೀಸರು ಜತೆಗೂಡಿ ರಕ್ಷಣಾ ಕಾರ್ಯ ಕೈಗೊಂಡರು. ಗಾಯಾಳುಗಳನ್ನು ಹರಿಪಾಲ್‌ ಆಸ್ಪತ್ರೆಗೆ ಸೇರಿಸಲಾಗಿದೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ